ಸಿಎಂ ವಿರೋಧ ಪಕ್ಷಗಳನ್ನು ಜೀತದಾಳುವಿನಂತೆ ನೋಡುತ್ತಿದ್ದಾರೆ: ಯಡಿಯೂರಪ್ಪ
ರೈತರು, ಮಹಿಳೆಯರು ಹಾಗೂ ವಿರೋಧ ಪಕ್ಷಗಳ ಬಗ್ಗೆ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಗುರವಾಗಿ ಮಾತನಾಡುತ್ತಿದ್ದಾರೆ. ವಿರೋಧ ಪಕ್ಷಗಳು ತಮ್ಮ ಜೀತದಾಳುವಿನಂತೆ ಇರಬೇಕೆಂದು ಬಯಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದರು.Last Updated 10 ಡಿಸೆಂಬರ್ 2018, 11:26 IST