ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :

SM Krishna

ADVERTISEMENT

ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ

ಚಿಕಿತ್ಸೆಗಾಗಿ ಏಪ್ರಿಲ್‌ 29ರಂದು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
Last Updated 13 ಮೇ 2024, 7:54 IST
ಮಾಜಿ ಸಿಎಂ ಎಸ್‌.ಎಂ. ಕೃಷ್ಣ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ

ಮಾಜಿ ಸಿಎಂ ಎಸ್.ಎಂ. ಕೃಷ್ಣ ಸೇರಿ ಮೂವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್

ಮಾಜಿ ಸಿಎಂ ಎಸ್.ಎಂ. ಕೃಷ್ಣ, ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ಭಾಷ್ಯಂ ಸ್ವಾಮೀಜಿ ಹಾಗೂ ಬೆಂಗಳೂರಿನ ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್. ಸೀತಾರಾಂ ಅವರಿಗೆ ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ತಿಳಿಸಿದರು.
Last Updated 1 ಮಾರ್ಚ್ 2024, 7:49 IST
ಮಾಜಿ ಸಿಎಂ ಎಸ್.ಎಂ. ಕೃಷ್ಣ ಸೇರಿ ಮೂವರಿಗೆ ಮೈಸೂರು ವಿವಿ ಗೌರವ ಡಾಕ್ಟರೇಟ್

ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಭೇಟಿಯಾದ ಬಿ.ವೈ.ವಿಜಯೇಂದ್ರ

ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು.
Last Updated 13 ನವೆಂಬರ್ 2023, 12:41 IST
ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಭೇಟಿಯಾದ ಬಿ.ವೈ.ವಿಜಯೇಂದ್ರ

ನಾನೇ 5 ವರ್ಷ ಸಿಎಂ ಎನ್ನುವುದು ಅನಾರೋಗ್ಯಕರ: ಎಸ್‌.ಎಂ.ಕೃಷ್ಣ

‘ಜಾತಿ ಆಧಾರದಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಜೊತೆಗೆ, ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆ ಎಂದು ಹೇಳುವುದೂ ಅನಾರೋಗ್ಯಕರ ಬೆಳವಣಿಗೆ’ ಎಂದು ಬಿಜೆಪಿ ಮುಖಂಡ ಎಸ್‌.ಎಂ.ಕೃಷ್ಣ ಶುಕ್ರವಾರ ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದರು.
Last Updated 3 ನವೆಂಬರ್ 2023, 20:40 IST
ನಾನೇ 5 ವರ್ಷ ಸಿಎಂ ಎನ್ನುವುದು ಅನಾರೋಗ್ಯಕರ: ಎಸ್‌.ಎಂ.ಕೃಷ್ಣ

ಎಸ್‌.ಎಂ. ಕೃಷ್ಣಗೆ ‘ಬಿಎಂಎ ಜೀವಮಾನ ಸಾಧನೆ ಪ್ರಶಸ್ತಿ’

‘ಬೆಂಗಳೂರು ಮ್ಯಾನೇಜ್‌ಮೆಂಟ್‌ ಅಸೋಸಿಯೇಷನ್‌ನಿಂದ (ಬಿಎಂಎ) ನೀಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಆಯ್ಕೆಯಾಗಿದ್ದಾರೆ’ ಎಂದು ಅಸೋಸಿಯೇಷನ್‌ ಅಧ್ಯಕ್ಷ ಕೆ.ಎನ್. ನಾರಾಯಣಸ್ವಾಮಿ ಹೇಳಿದರು.
Last Updated 27 ಜುಲೈ 2023, 15:23 IST
ಎಸ್‌.ಎಂ. ಕೃಷ್ಣಗೆ ‘ಬಿಎಂಎ ಜೀವಮಾನ ಸಾಧನೆ ಪ್ರಶಸ್ತಿ’

ಹಣ ಚೆಲ್ಲಿ ಚುನಾವಣೆ ಗೆಲ್ಲುವುದು ನಿಲ್ಲದಿದ್ದರೆ ಅಪಾಯ: ಎಸ್‌.ಎಂ. ಕೃಷ್ಣ

ಎಸ್‌.ಆರ್‌. ಬೊಮ್ಮಾಯಿ ಜನ್ಮ ಶತಮಾನೋತ್ಸವದ
Last Updated 7 ಜೂನ್ 2023, 5:51 IST
ಹಣ ಚೆಲ್ಲಿ ಚುನಾವಣೆ ಗೆಲ್ಲುವುದು ನಿಲ್ಲದಿದ್ದರೆ ಅಪಾಯ: ಎಸ್‌.ಎಂ. ಕೃಷ್ಣ

ವಿಡಿಯೊ: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಭೇಟಿಯಾದ ಡಿ.ಕೆ.ಶಿವಕುಮಾರ್

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ.
Last Updated 22 ಮೇ 2023, 5:39 IST
ವಿಡಿಯೊ: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಭೇಟಿಯಾದ ಡಿ.ಕೆ.ಶಿವಕುಮಾರ್
ADVERTISEMENT

ಮದ್ದೂರು ಕ್ಷೇತ್ರ: ಜೆಡಿಎಸ್‌ನತ್ತ ಎಸ್‌.ಎಂ.ಕೃಷ್ಣ ಅಣ್ಣನ ಮಗ ಗುರುಚರಣ್‌

ಮದ್ದೂರು ಕ್ಷೇತ್ರದಿಂದ ಕದಲೂರು ಉದಯ್‌ ಅವರಿಗೆ ಟಿಕೆಟ್‌ ನೀಡಿರುವುದಕ್ಕೆ ಅಸಮಾಧಾನಗೊಂಡಿರುವ ಎಸ್‌.ಎಂ.ಕೃಷ್ಣ ಅವರ ಅಣ್ಣನ ಮಗ ಎಸ್‌.ಗುರುಚರಣ್‌ ಗುರುವಾರ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರ್ಪಡೆಯಾಗುತ್ತಿದ್ದಾರೆ.
Last Updated 19 ಏಪ್ರಿಲ್ 2023, 13:39 IST
ಮದ್ದೂರು ಕ್ಷೇತ್ರ: ಜೆಡಿಎಸ್‌ನತ್ತ ಎಸ್‌.ಎಂ.ಕೃಷ್ಣ ಅಣ್ಣನ ಮಗ ಗುರುಚರಣ್‌

ಎಸ್.ಎಂ.ಕೃಷ್ಣ ಸೇರಿದಂತೆ 54 ಗಣ್ಯರಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ 54 ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಗೌರವಿಸಿದರು.
Last Updated 23 ಮಾರ್ಚ್ 2023, 2:38 IST
ಎಸ್.ಎಂ.ಕೃಷ್ಣ ಸೇರಿದಂತೆ 54 ಗಣ್ಯರಿಗೆ ‘ಪದ್ಮ’ ಪ್ರಶಸ್ತಿ ಪ್ರದಾನ

ಎಸ್‌.ಎಂ ಕೃಷ್ಣ ಭೇಟಿಯಾದ ಸುಮಲತಾ

ಮಂಡ್ಯ ಸಂಸದೆ ಸುಮಲತಾ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ, ಎಸ್.ಎಂ. ಕೃಷ್ಣ ಅ‌ವರನ್ನು ಶನಿವಾರ ಅವರು ಭೇಟಿ ಮಾಡಿ ಚರ್ಚೆ ನಡೆಸಿರುವುದು ಕುತೂಹಲ ಮೂಡಿಸಿದೆ.
Last Updated 4 ಮಾರ್ಚ್ 2023, 23:00 IST
ಎಸ್‌.ಎಂ ಕೃಷ್ಣ ಭೇಟಿಯಾದ ಸುಮಲತಾ
ADVERTISEMENT
ADVERTISEMENT
ADVERTISEMENT