ಅಂಗನವಾಡಿಗಳಲ್ಲಿ ಸ್ಮಾರ್ಟ್ ಕ್ಲಾಸ್‌ಗೆ ಟಿವಿ: ಶಾಸಕ ಎಚ್.ಎಂ.ಗಣೇಶಪ್ರಸಾದ್ ಚಾಲನೆ
ಅರೇಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭೋತ್ಸವಕ್ಕೆ ಶಾಸಕ ಎಚ್.ಎಂ.ಗಣೇಶಪ್ರಸಾದ್ ಮಕ್ಕಳಿಗೆ ಪುಸ್ತಕ ವಿತರಿಸುವ ಮೂಲಕ ಚಾಲನೆ ನೀಡಿದರು. ಜೊತೆಗೆ ಸ್ಮಾರ್ಟ್ ಕ್ಲಾಸ್ ಆರಂಭಕ್ಕೆ ಟಿ.ವಿಯನ್ನು ಸಹ ನೀಡಿದರುLast Updated 2 ಜೂನ್ 2025, 14:55 IST