ಕೆ.ಆರ್. ಮಾರುಕಟ್ಟೆಯಲ್ಲಿ ‘ಸ್ಮಾರ್ಟ್ ಪಾರ್ಕಿಂಗ್’: ತಿಂಗಳ ಪಾಸ್‌ಗೆ ಅವಕಾಶ
Smart Parking : ‘ಅಭಿವೃದ್ಧಿ, ಕಾರ್ಯಾಚರಣೆ ಮತ್ತು ನಿರ್ವಹಣೆ’ ಯೋಜನೆಯಡಿ ಕೆ.ಆರ್. ಮಾರುಕಟ್ಟೆಯಲ್ಲಿ ‘ಸ್ಮಾರ್ಟ್ ಪಾರ್ಕಿಂಗ್’ ವ್ಯವಸ್ಥೆಯನ್ನು ಒದಗಿಸಲು ಬಿಬಿಎಂಪಿ ಮುಂದಾಗಿದೆ.Last Updated 12 ಆಗಸ್ಟ್ 2025, 23:23 IST