ಬಿಸಿಸಿಐ ಕೇಂದ್ರೀಯ ಗುತ್ತಿಗೆ: ‘ಎ’ ದರ್ಜೆಯಡಿ ಕೌರ್, ಮಂದಾನ, ದೀಪ್ತಿ
ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್, ಉಪ ನಾಯಕಿ ಸ್ಮೃತಿ ಮಂದಾನ ಮತ್ತು ಆಲ್‌ರೌಂಡರ್ ದೀಪ್ತಿ ಶರ್ಮಾ ಅವರನ್ನು ಸೋಮವಾರ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಕೇಂದ್ರಿಯ ಗುತ್ತಿಗೆಯ ಅತ್ಯುನ್ನತ ‘ಎ’ ದರ್ಜೆಯಲ್ಲಿ ಉಳಿಸಿಕೊಳ್ಳಲಾಗಿದೆ.Last Updated 24 ಮಾರ್ಚ್ 2025, 13:07 IST