ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Smriti Sthal

ADVERTISEMENT

ಸರ್ವರ ಹೃದಯವಾಸಿ ವಾಜಪೇಯಿ ಪಂಚಭೂತಗಳಲ್ಲಿ ಲೀನ

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಶುಕ್ರವಾರ ಸಂಜೆ 4.55ಕ್ಕೆ ಯಮುನಾ ನದಿ ತೀರದಲ್ಲಿನ ಸ್ಮೃತಿ ಸ್ಥಳದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
Last Updated 17 ಆಗಸ್ಟ್ 2018, 11:51 IST
ಸರ್ವರ ಹೃದಯವಾಸಿ ವಾಜಪೇಯಿ ಪಂಚಭೂತಗಳಲ್ಲಿ ಲೀನ

ರಾಷ್ಟ್ರನಾಯಕರ ಅಂತ್ಯಕ್ರಿಯೆಗೆ ಮೀಸಲು ‘ಸ್ಮೃತಿ ಸ್ಥಳ’

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ಗುರುತಿಸಲಾದದೆಹಲಿಯ ಸ್ಮೃತಿ ಸ್ಥಳದ ಪೂರ್ಣ ಹೆಸರು ರಾಷ್ಟ್ರೀಯ ಸ್ಮೃತಿ ಸ್ಥಳ. ಇದು ಯಮುನಾ ನದಿ ತೀರದಲ್ಲಿದೆ. ಈ ಸ್ಥಳವನ್ನು ರಾಷ್ಟ್ರ‍ಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗಳ ಅಂತ್ಯಕ್ರಿಯೆಗಾಗಿಯೇ ಮೀಸಲಿಡಲಾಗಿದೆ.
Last Updated 17 ಆಗಸ್ಟ್ 2018, 11:08 IST
ರಾಷ್ಟ್ರನಾಯಕರ ಅಂತ್ಯಕ್ರಿಯೆಗೆ ಮೀಸಲು ‘ಸ್ಮೃತಿ ಸ್ಥಳ’

ಮೆರವಣಿಗೆಯಲ್ಲಿ ಸಹಸ್ರಾರು ಅಭಿಮಾನಿಗಳು, ಪಾರ್ಥೀವ ಶರೀರದ ಜತೆ ಮೋದಿ, ಶಾ ಹೆಜ್ಜೆ

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಅಂತ್ಯಕ್ರಿಯೆಗೆ ಪಾರ್ಥೀವ ಶರೀರದ ಮೆರವಣಿಗೆ ತೆರಳುತ್ತಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಪಾಲ್ಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರೂ ತಮ್ಮ ನಾಯಕನ ಪಾರ್ಥಿವ ಶರೀದ ಜತೆಜತೆಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದಾರೆ.
Last Updated 17 ಆಗಸ್ಟ್ 2018, 9:45 IST
ಮೆರವಣಿಗೆಯಲ್ಲಿ ಸಹಸ್ರಾರು ಅಭಿಮಾನಿಗಳು, ಪಾರ್ಥೀವ ಶರೀರದ ಜತೆ ಮೋದಿ, ಶಾ ಹೆಜ್ಜೆ

ಸ್ಮೃತಿ ಸ್ಥಳದತ್ತ ವಾಜಪೇಯಿ ಪಾರ್ಥೀವ ಶರೀರ ಮೆರವಣಿಗೆ

ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಮೆರವಣಿಗೆ ಬಿಜೆಪಿ ಕೇಂದ್ರ ಕಚೇರಿಯಿಂದ ಸ್ಮೃತಿ ಸ್ಥಳದತ್ತ ತೆರಳುತ್ತಿದೆ. ಸಹಸ್ರ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಅಭಿಮಾನಿಗಳು ನೆರೆದಿದ್ದು ನೆಚ್ಚಿನ ನಾಯಕನಿಗೆ ವಿದಾಯ ಹೇಳುತ್ತಿದ್ದಾರೆ.
Last Updated 17 ಆಗಸ್ಟ್ 2018, 9:19 IST
ಸ್ಮೃತಿ ಸ್ಥಳದತ್ತ ವಾಜಪೇಯಿ ಪಾರ್ಥೀವ ಶರೀರ ಮೆರವಣಿಗೆ
ADVERTISEMENT
ADVERTISEMENT
ADVERTISEMENT
ADVERTISEMENT