ಪುಣ್ಯಕ್ಷೇತ್ರಗಳ ಬಳಿ ಸೋಪು, ಶ್ಯಾಂಪೂ ಮಾರಾಟ ನಿಷೇಧಿಸಿ: ಸಚಿವ ಖಂಡ್ರೆ ಸೂಚನೆ
ಪುಣ್ಯ ಕ್ಷೇತ್ರಗಳ ನದಿ, ಸರೋವರ, ಕಲ್ಯಾಣಿ, ಸ್ನಾನಘಟ್ಟಗಳ 500 ಮಿಟರ್ ವ್ಯಾಪ್ತಿಯಲ್ಲಿ ಸಮೀಪ ಸೋಪು, ಶ್ಯಾಂಪೂಗಳ ಮಾರಾಟವನ್ನು ನಿಷೇಧಿಸಿ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.Last Updated 9 ಮಾರ್ಚ್ 2025, 15:39 IST