ಜಮ್ಮು ಮತ್ತು ಕಾಶ್ಮೀರ: ಸಾಮಾಜಿಕ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರ
Kupwara Terror Incident: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಸಾಮಾಜಿಕ ಕಾರ್ಯಕರ್ತರೊಬ್ಬರನ್ನು ಭಯೋತ್ಪಾದಕ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ ಎಂದು ಅಧಿಕಾರಿಗಳು ಇಂದು (ಭಾನುವಾರ) ತಿಳಿಸಿದ್ದಾರೆ. Last Updated 27 ಏಪ್ರಿಲ್ 2025, 4:30 IST