ಸಾಮಾಜಿಕ ಬಹಿಷ್ಕಾರಕ್ಕೆ 3 ವರ್ಷ ಜೈಲು, ₹1 ಲಕ್ಷ ದಂಡ: ಮಸೂದೆಗೆ ಒಪ್ಪಿಗೆ
ಯಾವುದೇ ವ್ಯಕ್ತಿ, ಕುಟುಂಬ, ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ₹1 ಲಕ್ಷದವರೆಗೆ ದಂಡ, ಮೂರು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಲು ಹಾಗೂ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲು ಅವಕಾಶವಿರುವ ಮಸೂದೆಗೆ ವಿಧಾನಸಭೆ ಗುರುವಾರ ಪಕ್ಷಾತೀತವಾಗಿ ಅನುಮೋದನೆ ನೀಡಿತು.Last Updated 18 ಡಿಸೆಂಬರ್ 2025, 14:28 IST