ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Social Justice

ADVERTISEMENT

7 ದಶಕಗಳ ಬಳಿಕ ಕಾಶ್ಮೀರಕ್ಕೆ ಸಾಮಾಜಿಕ ನ್ಯಾಯ ಒದಗಿಸಿದ ಮೋದಿ: ಗವರ್ನರ್ ಮೆಚ್ಚುಗೆ

ದೇಶಕ್ಕೆ ಸ್ವಾತಂತ್ರ್ಯ ದೊರೆತ 70 ವರ್ಷಗಳ ನಂತರ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ನ್ಯಾಯವನ್ನು ಒದಗಿಸಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
Last Updated 18 ಫೆಬ್ರುವರಿ 2024, 10:58 IST
7 ದಶಕಗಳ ಬಳಿಕ ಕಾಶ್ಮೀರಕ್ಕೆ ಸಾಮಾಜಿಕ ನ್ಯಾಯ ಒದಗಿಸಿದ ಮೋದಿ: ಗವರ್ನರ್ ಮೆಚ್ಚುಗೆ

2019-21ರ ನಡುವೆ 35 ಸಾವಿರ ವಿದ್ಯಾರ್ಥಿಗಳ ಆತ್ಮಹತ್ಯೆ: ಲೋಕಸಭೆಗೆ ಕೇಂದ್ರ ಮಾಹಿತಿ

2019ರಿಂದ 2021ರವರೆಗೆ ದೇಶದಲ್ಲಿ ಸುಮಾರು 35 ಸಾವಿರ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಅಬ್ಬಯ್ಯ ನಾರಾಯಣಸ್ವಾಮಿ ಲೋಕಸಭೆಗೆ ತಿಳಿಸಿದ್ದಾರೆ.
Last Updated 6 ಡಿಸೆಂಬರ್ 2023, 2:18 IST
2019-21ರ ನಡುವೆ 35 ಸಾವಿರ ವಿದ್ಯಾರ್ಥಿಗಳ ಆತ್ಮಹತ್ಯೆ: ಲೋಕಸಭೆಗೆ ಕೇಂದ್ರ ಮಾಹಿತಿ

ಸಾಮಾಜಿಕ ನ್ಯಾಯಕ್ಕಾಗಿ ಮೀಸಲಾತಿ ಅಗತ್ಯ: ವೈ. ರವೀಂದ್ರನಾಥ ರಾವ್

ಮೀಸಲಾತಿ, ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಸಾಮಾಜಿಕ ನ್ಯಾಯ ತರಲು ಇರುವ ಪ್ರಮುಖ ಉಪಕ್ರಮವಾಗಿದೆ ಎಂದು ಬ್ರಹ್ಮಾವರದ ಎಸ್.ಎಂ.ಎಸ್. ಕಾಲೇಜಿನ ನಿವೃತ್ತ ಪ್ರಾಂಶುಪಾಲ ವೈ. ರವೀಂದ್ರನಾಥ ರಾವ್ ಹೇಳಿದರು.
Last Updated 5 ನವೆಂಬರ್ 2023, 5:28 IST
ಸಾಮಾಜಿಕ ನ್ಯಾಯಕ್ಕಾಗಿ ಮೀಸಲಾತಿ ಅಗತ್ಯ: ವೈ. ರವೀಂದ್ರನಾಥ ರಾವ್

ವಿಶ್ಲೇಷಣೆ: ‘ಸಾಮಾಜಿಕ ನ್ಯಾಯ’ ಪಠ್ಯ ಸೇರಲಿ

ವಿವಿಧ ಸ್ತರಗಳ ಚುನಾಯಿತ ಪ್ರತಿನಿಧಿಗಳಿಗೆ ಸಾಮಾಜಿಕ ನ್ಯಾಯದ ಕುರಿತು ಅರಿವಿರಬೇಕು
Last Updated 18 ಆಗಸ್ಟ್ 2023, 23:51 IST
ವಿಶ್ಲೇಷಣೆ: ‘ಸಾಮಾಜಿಕ ನ್ಯಾಯ’ ಪಠ್ಯ ಸೇರಲಿ

ವಿಶ್ಲೇಷಣೆ: ಪ್ರಶ್ನಿಸಲು ಕಲಿಸದ್ದು ಶಿಕ್ಷಣವೇ?

ಪ್ರಶ್ನಿಸುವ ಗುಣವೊಂದೇ ನಮ್ಮ ಮುಂದೆ ಹಲವಾರು ಸಾಧ್ಯತೆಗಳನ್ನು ತೆರೆದಿಡುತ್ತದೆ
Last Updated 5 ಜುಲೈ 2023, 23:30 IST
ವಿಶ್ಲೇಷಣೆ: ಪ್ರಶ್ನಿಸಲು ಕಲಿಸದ್ದು ಶಿಕ್ಷಣವೇ?

ಕುಡುಬಿ ಜನಾಂಗಕ್ಕೆ ಸಾಮಾಜಿಕ ನ್ಯಾಯ ನೀಡುವಂತೆ ವರದಿ ನೀಡಲಾಗಿದೆ: ಜಯಪ್ರಕಾಶ್ ಹೆಗ್ಡೆ

ಈ ಹಿಂದೆ ಕುಡುಬಿ ಜನಾಂಗವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ವರದಿ ನೀಡಲಾಗಿತ್ತು. ಆಗಿನ ಸಚಿವರು ಪರಿಶಿಷ್ಟ ವರ್ಗಕ್ಕೆ ಸೇರಿಸಲು ಅನುಕೂಲವಾಗುವಂತೆ ಅಧ್ಯಯನ ಮಾಡಿ ವರದಿ ಮಾಡುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ನೀಡಲಾಗಿದ್ದ ವರದಿಯೂ ಮುಂದೆ ಹೋಗಿಲ್ಲ
Last Updated 1 ಜುಲೈ 2023, 14:02 IST
ಕುಡುಬಿ ಜನಾಂಗಕ್ಕೆ ಸಾಮಾಜಿಕ ನ್ಯಾಯ ನೀಡುವಂತೆ ವರದಿ ನೀಡಲಾಗಿದೆ: ಜಯಪ್ರಕಾಶ್ ಹೆಗ್ಡೆ

ಪ್ರಜಾವಾಣಿ @75: ಜನರ ನೋವಿಗೆ ಮಿಡಿವ ಪ್ರಾಣಮಿತ್ರ

ಜಾತ್ಯತೀತ ಮನೋಭಾವ, ಸಾಮಾಜಿಕ ಸೌಹಾರ್ದ, ದೀನದಲಿತರ ಹಿತಾಸಕ್ತಿಯ ಹಂಬಲ, ಮಹಿಳಾ ಅಭ್ಯುದಯ ಹಾಗೂ ಸಾಮಾಜಿಕ ನ್ಯಾಯದ ಪರಿಕಲ್ಪನೆ – ಇವು, ‘ಪ್ರಜಾವಾಣಿ’ಯ ಎಪ್ಪತ್ತೈದು ವರ್ಷಗಳ ಪಯಣದಲ್ಲಿ ಹಾಸುಹೊಕ್ಕಾಗಿರುವುದಕ್ಕೆ ನೂರಾರು ನಿದರ್ಶನಗಳನ್ನು ನೆನಪಿಸಿಕೊಳ್ಳಬಹುದು
Last Updated 16 ಜೂನ್ 2023, 19:35 IST
ಪ್ರಜಾವಾಣಿ @75: ಜನರ ನೋವಿಗೆ ಮಿಡಿವ ಪ್ರಾಣಮಿತ್ರ
ADVERTISEMENT

ಅಲೆಮಾರಿಗಳಿಗೆ ಸಾಮಾಜಿಕ ನ್ಯಾಯ ಸಿಗಲಿ: ಎಚ್‌. ಕಾಂತರಾಜ

ಸಾಹಿತ್ಯ ಸಾಂಸ್ಕೃತಿಕ ಕಲೋತ್ಸವ l ರಾಜಕೀಯ ಪ್ರಾತಿನಿಧ್ಯ ನೀಡಲು ಎಚ್‌. ಕಾಂತರಾಜ ಒತ್ತಾಯ
Last Updated 3 ಜನವರಿ 2023, 21:09 IST
ಅಲೆಮಾರಿಗಳಿಗೆ ಸಾಮಾಜಿಕ ನ್ಯಾಯ ಸಿಗಲಿ: ಎಚ್‌. ಕಾಂತರಾಜ

ನಾರಾಯಣ ಎ. ಬರೆದ ಲೇಖನ: ಯಾವ ಕಡೆ ಸಾಮಾಜಿಕ ನ್ಯಾಯದ ನಡೆ?

ಪ್ರಬಲ ಜಾತಿಗಳ ಬಡವರಿಗೆ ನೀಡಬೇಕಿರುವುದು ಬಿಪಿಎಲ್ ಕಾರ್ಡ್, ಮೀಸಲಾತಿಯಲ್ಲ
Last Updated 3 ಜನವರಿ 2023, 5:26 IST
ನಾರಾಯಣ ಎ. ಬರೆದ ಲೇಖನ: ಯಾವ ಕಡೆ ಸಾಮಾಜಿಕ ನ್ಯಾಯದ ನಡೆ?

Podcast| ಪ್ರಚಲಿತ: ಯಾವ ಕಡೆ ಸಾಮಾಜಿಕ ನ್ಯಾಯದ ನಡೆ?

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.
Last Updated 3 ಜನವರಿ 2023, 5:25 IST
Podcast| ಪ್ರಚಲಿತ: ಯಾವ ಕಡೆ ಸಾಮಾಜಿಕ ನ್ಯಾಯದ ನಡೆ?
ADVERTISEMENT
ADVERTISEMENT
ADVERTISEMENT