ಪೊಲೀಸರು ನೋಟಿಸ್ ನೀಡಲು ವಾಟ್ಸ್‌ಆ್ಯಪ್, ಎಲೆಕ್ಟ್ರಾನಿಕ್ ಸಾಧನ ಬಳಸುವಂತಿಲ್ಲ: SC
ಪೊಲೀಸರು ಆರೋಪಿಗಳಿಗೆ ವಾಟ್ಸ್‌ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಸಾಧನಗಳ ಮೂಲಕ ನೀಡುವ ನೋಟಿಸ್ ಸೇವೆಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ (ಅಪರಾಧ ಪ್ರಕ್ರಿಯಾ ಸಂಹಿತೆ) ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಅಡಿಯಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. Last Updated 28 ಜನವರಿ 2025, 4:23 IST