ಶುಕ್ರವಾರ, 3 ಅಕ್ಟೋಬರ್ 2025
×
ADVERTISEMENT

Social Media posts

ADVERTISEMENT

ಗುಜರಾತ್ | ಕೋಮು ಗಲಭೆಗೆ ಕಾರಣವಾದ ಸಾಮಾಜಿಕ ಜಾಲತಾಣದ ಪೋಸ್ಟ್‌

Social Media Violence: ಗಾಂಧಿನಗರ ಜಿಲ್ಲೆಯ ಬಹಿಯಾಲ್‌ ಗ್ರಾಮದಲ್ಲಿ ಸಾಮಾಜಿಕ ಜಾಲತಾಣದ ಪೋಸ್ಟ್ ಹಿನ್ನೆಲೆಯಲ್ಲಿ ಗಲಭೆ ಉಂಟಾಗಿ, ಅಂಗಡಿಗಳಿಗೆ ಬೆಂಕಿ ಹಚ್ಚಿ ವಾಹನಗಳನ್ನು ನಾಶಮಾಡಲಾಗಿದೆ. ಪೊಲೀಸರು 60 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
Last Updated 25 ಸೆಪ್ಟೆಂಬರ್ 2025, 7:18 IST
ಗುಜರಾತ್ | ಕೋಮು ಗಲಭೆಗೆ ಕಾರಣವಾದ ಸಾಮಾಜಿಕ ಜಾಲತಾಣದ ಪೋಸ್ಟ್‌

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂದೆ 'ಎಕ್ಸ್' ಖಾತೆ ಹ್ಯಾಕ್

Eknath Shinde: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂದೆ ಅವರ ‘ಎಕ್ಸ್’ (ಟ್ವಿಟರ್) ಖಾತೆಯನ್ನು ಹ್ಯಾಕ್‌ ಮಾಡಿರುವ ಕಿಡಿಗೇಡಿಗಳು, ಪಾಕಿಸ್ತಾನ ಮತ್ತು ಟರ್ಕಿಯ ಧ್ವಜದ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 21 ಸೆಪ್ಟೆಂಬರ್ 2025, 5:08 IST
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂದೆ 'ಎಕ್ಸ್' ಖಾತೆ ಹ್ಯಾಕ್

ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದ ನೇಪಾಳ ಸರ್ಕಾರ

Social Media Ban: ಸಾಮಾಜಿಕ ಜಾಲತಾಣ ವೇದಿಕೆಗಳನ್ನು ನಿಷೇಧಿಸುವ ತನ್ನ ನಿರ್ಧಾರವನ್ನು ಹಿಂತೆಗೆದುಕೊಂಡಿರುವುದಾಗಿ ನೇಪಾಳ ಸರ್ಕಾರ ಘೋಷಿಸಿದೆ.
Last Updated 9 ಸೆಪ್ಟೆಂಬರ್ 2025, 1:49 IST
ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದ ನೇಪಾಳ ಸರ್ಕಾರ

ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ: ಇನ್‌ಸ್ಟಾಗ್ರಾಮ್ ಬಳಕೆದಾರನ ವಿರುದ್ಧ ಪ್ರಕರಣ

Chirag Paswan Threat Case: ಲೋಕ ಜನಶಕ್ತಿ ಪಕ್ಷದ (ರಾಮ್‌ ವಿಲಾಸ್ ಬಣ) ಅಧ್ಯಕ್ಷ, ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಟಾಗ್ರಾಮ್ ಬಳಕೆದಾರರೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 12 ಜುಲೈ 2025, 13:32 IST
ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ: ಇನ್‌ಸ್ಟಾಗ್ರಾಮ್ ಬಳಕೆದಾರನ ವಿರುದ್ಧ ಪ್ರಕರಣ

‘ಎಕ್ಸ್‌’ ಸಿಇಒ ಹುದ್ದೆಗೆ ಲಿಂಡಾ ಯಾಕಾರಿನೊ ರಾಜೀನಾಮೆ

Elon Musk Social Media: ಸಾಮಾಜಿಕ ಜಾಲತಾಣ ‘ಎಕ್ಸ್‌’ನ (ಟ್ವಿಟರ್‌) ಸಿಇಒ ಹುದ್ದೆಗೆ ಲಿಂಡಾ ಯಾಕಾರಿನೊ ರಾಜೀನಾಮೆ ಸಲ್ಲಿಸಿದ್ದಾರೆ.
Last Updated 9 ಜುಲೈ 2025, 15:46 IST
‘ಎಕ್ಸ್‌’ ಸಿಇಒ ಹುದ್ದೆಗೆ ಲಿಂಡಾ ಯಾಕಾರಿನೊ ರಾಜೀನಾಮೆ

ರಾಹುಲ್‌ ಗಾಂಧಿ ಜತೆ ಒಬ್ಬನೇ ವ್ಯಕ್ತಿ ವಿದ್ಯಾರ್ಥಿ, ಕೂಲಿಯಾಗಿ ಸಂವಾದ ನಡೆಸಿಲ್ಲ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಕೆಲವರೊಂದಿಗೆ ಸಂವಾದ ನಡೆಸುವ ಎರಡು ಛಾಯಾಚಿತ್ರಗಳನ್ನು ಒಟ್ಟಾಗಿ ಸೇರಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Last Updated 2 ಜೂನ್ 2025, 23:30 IST
ರಾಹುಲ್‌ ಗಾಂಧಿ ಜತೆ ಒಬ್ಬನೇ ವ್ಯಕ್ತಿ ವಿದ್ಯಾರ್ಥಿ, ಕೂಲಿಯಾಗಿ ಸಂವಾದ ನಡೆಸಿಲ್ಲ

ಪಶ್ಚಿಮ ಬಂಗಾಳವನ್ನು ಉತ್ತರ ಕೊರಿಯವನ್ನಾಗಿ ಮಾಡಬೇಡಿ: ಸಂಸದೆ ಕಂಗನಾ ರನೌತ್

ಸಾಮಾಜಿಕ ಮಾಧ್ಯಮ ಇನ್‌ಫ್ಲುಯೆನ್ಸರ್‌ ಶರ್ಮಿಷ್ಠ ಪನೋಲಿ ಬಂಧನವನ್ನು ಖಂಡಿಸಿರುವ ನಟಿ, ಸಂಸದೆ ಕಂಗನಾ ‌ರನೌತ್‌, ಪಶ್ಚಿಮ ಬಂಗಾಳವನ್ನು ಉತ್ತರ ಕೊರಿಯವನ್ನಾಗಿ ಮಾಡಬೇಡಿ ಎಂದಿದ್ದಾರೆ.
Last Updated 1 ಜೂನ್ 2025, 10:19 IST
ಪಶ್ಚಿಮ ಬಂಗಾಳವನ್ನು ಉತ್ತರ ಕೊರಿಯವನ್ನಾಗಿ ಮಾಡಬೇಡಿ: ಸಂಸದೆ ಕಂಗನಾ ರನೌತ್
ADVERTISEMENT

ಆಪರೇಷನ್ ಸಿಂಧೂರ ಬಗ್ಗೆ ಅವಹೇಳನ: ಪ್ರೊ. ಅಲಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

‘ಆಪರೇಷನ್ ಸಿಂಧೂರ’ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಅಶೋಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಅಲಿ ಖಾನ್‌ ಮಹಮೂದಾಬಾದ್‌ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Last Updated 21 ಮೇ 2025, 7:28 IST
ಆಪರೇಷನ್ ಸಿಂಧೂರ ಬಗ್ಗೆ ಅವಹೇಳನ: ಪ್ರೊ. ಅಲಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು

ಪಾಕಿಸ್ತಾನ ಪರ ಬೇಹುಗಾರಿಕೆ: ಹರಿಯಾಣ ಮೂಲದ ಯುವಕನ ಬಂಧನ

ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದಡಿ ನುಹ್ ಜಿಲ್ಲೆಯ ರಾಜಕ ಗ್ರಾಮದ 26 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 18 ಮೇ 2025, 4:21 IST
ಪಾಕಿಸ್ತಾನ ಪರ ಬೇಹುಗಾರಿಕೆ: ಹರಿಯಾಣ ಮೂಲದ ಯುವಕನ ಬಂಧನ

ವಿಶ್ವ ಸುಂದರಿ ಸ್ಪರ್ಧಿಗಳ ಕಾಲು ತೊಳೆದ ಮಹಿಳೆ: ತೆಲಂಗಾಣ ಸರ್ಕಾರದ ವಿರುದ್ಧ ಟೀಕೆ

ತೆಲಂಗಾಣದ ರಾಮಪ್ಪ ದೇವಸ್ಥಾನದಲ್ಲಿ ವಿಶ್ವ ಸುಂದರಿ ಸ್ಪರ್ಧಿಗಳು ಕಾಲು ತೊಳೆದುಕೊಳ್ಳಲು ಕೆಲವು ಮಹಿಳೆಯರು ಸಹಾಯ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
Last Updated 15 ಮೇ 2025, 14:20 IST
ವಿಶ್ವ ಸುಂದರಿ ಸ್ಪರ್ಧಿಗಳ ಕಾಲು ತೊಳೆದ ಮಹಿಳೆ: ತೆಲಂಗಾಣ ಸರ್ಕಾರದ ವಿರುದ್ಧ ಟೀಕೆ
ADVERTISEMENT
ADVERTISEMENT
ADVERTISEMENT