ಸಮಾಜ ತಿದ್ದುವಲ್ಲಿ ನಾಟಕಗಳ ಪಾತ್ರ ಮಹತ್ವದ್ದು: ತೋಂಟದ ಸಿದ್ಧರಾಮ ಸ್ವಾಮೀಜಿ
ಭಾವನೆಗಳು, ಸಂಭಾಷಣೆ ಮತ್ತು ಕ್ರಿಯೆಗಳ ಮೂಲಕ ಮಾನವ ಅನುಭವಗಳ ಚಿತ್ರಣವನ್ನು ಒಳಗೊಂಡಿರುವ ಪ್ರದರ್ಶನವೇ ನಾಟಕಕಲೆ. ಸಮಾಜವನ್ನು ತಿದ್ದುವಲ್ಲಿ ನಾಟಕಗಳ ಪಾತ್ರ ಮಹತ್ವದ್ದಾಗಿದೆ’ ಎಂದು ತೋಂಟದ ಸಿದ್ದರಾಮ ಸ್ವಾಮೀಜಿ ಹೇಳಿದರು.Last Updated 24 ಮೇ 2025, 14:06 IST