ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯ: ಯುವತಿಗೆ ಇರಿದ ಸಾಫ್ಟ್‌ವೇರ್ ಉದ್ಯೋಗಿ ಸೆರೆ
Crime in Bengaluru: ಬೆಂಗಳೂರು: ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿ ಯುವತಿಗೆ ಚಾಕುವಿನಿಂದ ಇರಿದ ಸಾಫ್ಟ್‌ವೇರ್ ಉದ್ಯೋಗಿ ಸಾಯಿಬಾಬು ಚೆನ್ನೂರು ಅವರನ್ನು ವೈಟ್‌ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. 24 ವರ್ಷದ ಯುವತಿ ದೂರು ನೀಡಿದ್ದರು.Last Updated 19 ಸೆಪ್ಟೆಂಬರ್ 2025, 15:42 IST