USನಲ್ಲಿ ಅದಾನಿ ವಿರುದ್ಧ ತನಿಖೆ; ಟ್ರಂಪ್ ಬೆದರಿಕೆಗೆ ತಿರುಗೇಟು ನೀಡದ ಮೋದಿ: ರಾಗಾ
Trump Threats: ‘ಭಾರತದ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ತನಿಖೆ ನಡೆಯುತ್ತಿರುವುದರಿಂದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನಿರಂತರ ಬೆದರಿಕೆಗಳಿಗೆ ತಿರುಗೇಟು ನೀಡಲು ಪ್ರಧಾನಿ ನರೇಂದ್ರ ಮೋದಿಗೆ ಸಾಧ್ಯವಾಗುತ್ತಿಲ್ಲ’ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದಾರೆ. Last Updated 6 ಆಗಸ್ಟ್ 2025, 6:26 IST