ಘನತ್ಯಾಜ್ಯ ನಿರ್ವಹಣೆಯಲ್ಲಿ ಲೋಪ: ಬಿಎಸ್‌ಡಬ್ಲ್ಯುಎಂಎಲ್‌ನಿಂದ ತನಿಖಾಧಿಕಾರಿ ನೇಮಕ
ಐದು ವಾರ್ಡ್ ಹಾಗೂ ಬೊಮ್ಮನಹಳ್ಳಿ ವಿಭಾಗದಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿನ ಲೋಪಗಳ ಕುರಿತು ತನಿಖೆ ನಡೆಸಲು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ (ಬಿಎಸ್‌ಡಬ್ಲ್ಯುಎಂಎಲ್) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆದೇಶ ಹೊರಡಿಸಿದ್ದಾರೆ.Last Updated 11 ಫೆಬ್ರುವರಿ 2025, 23:30 IST