ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Somanath S

ADVERTISEMENT

ಖಾಸಗಿ ವಲಯಕ್ಕೆ ಇಸ್ರೊದಿಂದ ಹೆಚ್ಚಿನ ಉತ್ತೇಜನ: ಎಸ್‌. ಸೋಮನಾಥ್‌

ಭಾರತೀಯ ಬಾಹ್ಯಾಕಾಶ ಉದ್ಯಮವು ಖಾಸಗಿ ವಲಯಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೊ) ಅಭಿವೃದ್ಧಿಪಡಿಸಿರುವ ತಂತ್ರಜ್ಞಾನದ ಅನುಕೂಲವನ್ನು ಸುಮಾರು 400 ಖಾಸಗಿ ಸಂಸ್ಥೆಗಳು ಪಡೆಯುತ್ತಿವೆ ಎಂದು ಇಸ್ರೊ ಮುಖ್ಯಸ್ಥ ಎಸ್‌. ಸೋಮನಾಥ್‌ ಅವರು ಶನಿವಾರ ಹೇಳಿದರು.
Last Updated 12 ಮೇ 2024, 13:09 IST
ಖಾಸಗಿ ವಲಯಕ್ಕೆ ಇಸ್ರೊದಿಂದ ಹೆಚ್ಚಿನ ಉತ್ತೇಜನ: ಎಸ್‌. ಸೋಮನಾಥ್‌

ಚಂದ್ರನಲ್ಲಿ ಭಾರತೀಯನೊಬ್ಬ ಇಳಿಯುವವರೆಗೆ ಚಂದ್ರಯಾನ ಮುಂದುವರಿಕೆ: ಇಸ್ರೊ ಅಧ್ಯಕ್ಷ

ಚಂದಿರನ ಅಂಗಳದಲ್ಲಿ ದೇಶದ ಗಗನಯಾನಿಯೊಬ್ಬ ಇಳಿಯುವವರೆಗೂ ಬಾಹ್ಯಾಕಾಶ ಕಾರ್ಯಕ್ರಮ ‘ಚಂದ್ರಯಾನ’ ಸರಣಿಯನ್ನು ಮುಂದುವರಿಸಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್‌.ಸೋಮನಾಥ್ ಬುಧವಾರ ಹೇಳಿದ್ದಾರೆ.
Last Updated 17 ಏಪ್ರಿಲ್ 2024, 14:13 IST
ಚಂದ್ರನಲ್ಲಿ ಭಾರತೀಯನೊಬ್ಬ ಇಳಿಯುವವರೆಗೆ ಚಂದ್ರಯಾನ ಮುಂದುವರಿಕೆ: ಇಸ್ರೊ ಅಧ್ಯಕ್ಷ

2030ರ ಹೊತ್ತಿಗೆ ಭಗ್ನಾವಶೇಷ ಮುಕ್ತ ಬಾಹ್ಯಾಕಾಶ ಯೋಜನೆಯೇ ISRO ಗುರಿ: ಸೋಮನಾಥ್

‘ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ಯು 2030ರ ಹೊತ್ತಿಗೆ ಭಗ್ನಾವಶೇಷ ಮುಕ್ತ ಬಾಹ್ಯಾಕಾಶ ಯೋಜನೆ ಹೊಂದಿದೆ’ ಎಂದು ಸಂಸ್ಥೆಯ ಮುಖ್ಯಸ್ಥ ಎಸ್.ಸೋಮನಾಥ್ ಮಂಗಳವಾರ ಹೇಳಿದ್ದಾರೆ.
Last Updated 16 ಏಪ್ರಿಲ್ 2024, 16:02 IST
2030ರ ಹೊತ್ತಿಗೆ ಭಗ್ನಾವಶೇಷ ಮುಕ್ತ ಬಾಹ್ಯಾಕಾಶ ಯೋಜನೆಯೇ ISRO ಗುರಿ: ಸೋಮನಾಥ್

INSAT-3DS ಉಡಾವಣೆಗೂ ಮುನ್ನ ಚೆಂಗಾಲಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸೋಮನಾಥ್

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ನಿರ್ಮಿತ ಹವಾಮಾನ ಮುನ್ಸೂಚನೆ ನೀಡುವ ಇನ್‌ಸ್ಯಾಟ್‌– 3ಡಿಎಸ್‌ (INSAT-3DS) ಉಪಗ್ರಹ ಉಡಾವಣೆಗೂ ಮುನ್ನ ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಶನಿವಾರ ನೆಲ್ಲೂರು ಜಿಲ್ಲೆಯ ಚೆಂಗಾಲಮ್ಮ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
Last Updated 17 ಫೆಬ್ರುವರಿ 2024, 11:04 IST
INSAT-3DS ಉಡಾವಣೆಗೂ ಮುನ್ನ ಚೆಂಗಾಲಮ್ಮ ದೇಗುಲದಲ್ಲಿ ಪೂಜೆ ಸಲ್ಲಿಸಿದ ಸೋಮನಾಥ್

ಇಸ್ರೊ ಅಧ್ಯಕ್ಷ ಸೋಮನಾಥಗೆ ‘ಕಾಯಕಶ್ರೀ’ ಪ್ರಶಸ್ತಿ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ ಅವರನ್ನು ‘ಕಾಯಕಶ್ರೀ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.
Last Updated 29 ಡಿಸೆಂಬರ್ 2023, 16:07 IST
ಇಸ್ರೊ ಅಧ್ಯಕ್ಷ ಸೋಮನಾಥಗೆ ‘ಕಾಯಕಶ್ರೀ’ ಪ್ರಶಸ್ತಿ

ಮುಂದಿನ 5 ವರ್ಷಗಳಲ್ಲಿ 50 ಉಪಗ್ರಹ ಉಡಾವಣೆ ಮಾಡಲು ಯೋಜನೆ: ಇಸ್ರೋ ಅಧ್ಯಕ್ಷ

ಭಾರತ ಮುಂದಿನ 5 ವರ್ಷಗಳಲ್ಲಿ 50 ಉಪಗ್ರಹಗಳನ್ನು ಉಡಾವಣೆ ಮಾಡುವ ಗುರಿಯನ್ನು ಹೊಂದಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್. ಸೋಮನಾಥ ಹೇಳಿದರು.
Last Updated 29 ಡಿಸೆಂಬರ್ 2023, 7:59 IST
ಮುಂದಿನ 5 ವರ್ಷಗಳಲ್ಲಿ  50 ಉಪಗ್ರಹ ಉಡಾವಣೆ ಮಾಡಲು ಯೋಜನೆ: ಇಸ್ರೋ ಅಧ್ಯಕ್ಷ

Aditya L1: ಜ. 6ರಂದು ನಿಗದಿತ ಬಿಂದು ಸೇರಲಿದೆ ನೌಕೆ– ಇಸ್ರೊ ಅಧ್ಯಕ್ಷ ಸೋಮನಾಥ್

‘ಸೂರ್ಯನ ಅಧ್ಯಯನಕ್ಕಾಗಿ ಭಾರತ ನಿರ್ಮಿಸಿರುವ ಪ್ರಥಮ ಅಂತರಿಕ್ಷ ವೀಕ್ಷಣಾಲಯ ಆದಿತ್ಯ ಎಲ್‌1 ಯೋಜನೆಯ ನೌಕೆಯು ನಿಗದಿತ ಲಗ್ರಾಂಜಿಯನ್ ಬಿಂದು ಎಲ್ 1 ಅನ್ನು ಜ. 6ರಂದು ತಲುಪಲಿದೆ’ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಅಧ್ಯಕ್ಷ ಎಸ್.ಸೋಮನಾಥ್ ತಿಳಿಸಿದ್ದಾರೆ.
Last Updated 23 ಡಿಸೆಂಬರ್ 2023, 4:10 IST
Aditya L1: ಜ. 6ರಂದು ನಿಗದಿತ ಬಿಂದು ಸೇರಲಿದೆ ನೌಕೆ– ಇಸ್ರೊ ಅಧ್ಯಕ್ಷ ಸೋಮನಾಥ್
ADVERTISEMENT

2040ರ ಹೊತ್ತಿಗೆ ಚಂದ್ರನ ಅಂಗಳಕ್ಕೆ ಮೊದಲ ಗಗನಯಾನಿ: ಇಸ್ರೊ ಯೋಜನೆ

‘ಚಂದ್ರಯಾನ–3ರ ಯಶಸ್ಸಿನ ನಂತರ ಹಲವು ಮಹತ್ವದ ಯೋಜನೆಗಳನ್ನು ಪ್ರಕಟಿಸಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ), 2040ರ ಹೊತ್ತಿಗೆ ಚಂದ್ರನ ಅಂಗಳಕ್ಕೆ ಮೊದಲ ಗಗನಯಾನಿಯನ್ನು ಕಳುಹಿಸುವ ಯೋಜನೆ ಹೊಂದಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಎಸ್. ಸೋಮನಾಥ್ ತಿಳಿಸಿದ್ದಾರೆ.
Last Updated 12 ಡಿಸೆಂಬರ್ 2023, 14:53 IST
2040ರ ಹೊತ್ತಿಗೆ ಚಂದ್ರನ ಅಂಗಳಕ್ಕೆ ಮೊದಲ ಗಗನಯಾನಿ: ಇಸ್ರೊ ಯೋಜನೆ

ಆತ್ಮಕಥೆ ಪ್ರಕಟಣೆ ನಿರ್ಧಾರ ಕೈಬಿಟ್ಟ ಸೋಮನಾಥ್

‘ಆತ್ಮಕಥೆ ಪ್ರಕಟಿಸುವ ನಿರ್ಧಾರವನ್ನು ಇಸ್ರೊ ಅಧ್ಯಕ್ಷ ಎಸ್‌.ಸೋಮನಾಥ್ ಕೈಬಿಟ್ಟಿದ್ದಾರೆ. ಹಿಂದಿನ ಅಧ್ಯಕ್ಷ ಕೆ.ಶಿವನ್‌ ಕುರಿತು ಆತ್ಮಕಥೆಯಲ್ಲಿ ಉಲ್ಲೇಖಿಸಿದ್ದ ಕೆಲ ಅಂಶಗಳು ವಿವಾದಾಸ್ಪದವಾದ್ದರಿಂದ ಈ ನಿರ್ಧಾರ ಕೈಗೊಂಡಿದ್ದಾರೆ.
Last Updated 4 ನವೆಂಬರ್ 2023, 15:47 IST
ಆತ್ಮಕಥೆ ಪ್ರಕಟಣೆ ನಿರ್ಧಾರ ಕೈಬಿಟ್ಟ ಸೋಮನಾಥ್

Top 10 News | ಈ ದಿನದ ಪ್ರಮುಖ ಸುದ್ದಿಗಳು: ಅಕ್ಟೋಬರ್ 16 ಸೋಮವಾರ 2023

2028ರ ಒಲಿಂಪಿಕ್ಸ್‌ಗೆ ಕ್ರಿಕೆಟ್‌ ಸೇರ್ಪಡೆ: 123 ವರ್ಷಗಳ ಬಳಿಕ ಸ್ಥಾನ, IT Raid | 55 ಸ್ಥಳಗಳಲ್ಲಿ ಐಟಿ ಶೋಧ: ₹102 ಕೋಟಿ ಮೌಲ್ಯದ ಆಸ್ತಿ ಜಪ್ತಿ, ಸುಡಾನ್ ಆಂತರಿಕ ಯುದ್ಧ: 6 ತಿಂಗಳಲ್ಲಿ 9 ಸಾವಿರ ಜನರ ಹತ್ಯೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.
Last Updated 16 ಅಕ್ಟೋಬರ್ 2023, 13:49 IST
Top 10 News | ಈ ದಿನದ ಪ್ರಮುಖ ಸುದ್ದಿಗಳು: ಅಕ್ಟೋಬರ್ 16 ಸೋಮವಾರ 2023
ADVERTISEMENT
ADVERTISEMENT
ADVERTISEMENT