ಸೋಮವಾರಪೇಟೆ: ಬಿಜೆಪಿಯಿಂದ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರಾರ್ಥನೆ
ಉಗ್ರವಾದಿಗಳ ವಿರುದ್ಧದ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಭಾರತೀಯ ಸೇನೆ ಶ್ರೇಯಸ್ಸಿಗಾಗಿ ಮಂಡಲ ಬಿಜೆಪಿಯಿಂದ ಪಟ್ಟಣದ ವಿದ್ಯಾಗಣಪತಿ ದೇವಾಲಯದಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನೆ ಹಾಗೂ ಪೂಜೆ ಸಲ್ಲಿಸಲಾಯಿತು.Last Updated 10 ಮೇ 2025, 13:48 IST