ಸೊನಮ್ ವಾಂಗ್ಚೂಕ್ ಬಂಧನ: ಜ.7ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ನವದೆಹಲಿ: ಪರಿಸರ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರ ಬಂಧನವನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಆಂಗ್ಮೊ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ 2026ರ ಜನವರಿ 7ಕ್ಕೆ ಮುಂದೂಡಿದೆ. Last Updated 15 ಡಿಸೆಂಬರ್ 2025, 16:03 IST