VIDEO| ರಫೇಲ್ನಲ್ಲಿ ಹಾರಾಟ ನಡೆಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ರಫೇಲ್ನಲ್ಲಿನ ಹಾರಾಟಅದ್ಭುತ ಅನುಭವ. ಅತ್ಯಂತ ಆರಾಮದಾಯಕವೆನಿಸುವ ಹಾರಾಟ. ಅತಿವೇಗವಾಗಿ ಹಾರುವ ವಿಮಾನವೊಂದರಲ್ಲಿ ನಾನೂ ಮುಂದೊಂದು ದಿನ ಹಾರಾಟನಡೆಸುತ್ತೇನೆ ಎಂದು ನೆನೆಸಿರಲಿಲ್ಲ,’ ಎಂದು ಅವರು ಹೇಳಿಕೊಂಡರು. Last Updated 8 ಅಕ್ಟೋಬರ್ 2019, 15:57 IST