ಅಮೃತ ಮಹೋತ್ಸವ ಸಂಭ್ರಮದಲ್ಲಿ ಎಸ್ಜೆಪಿ
ಸ್ವಾತಂತ್ರ್ಯ ಪೂರ್ವದಿಂದಲೇ ವೃತ್ತಿ ಶಿಕ್ಷಣ ತರಬೇತಿ ನೀಡುತ್ತಿರುವ ಬೆಂಗಳೂರಿನ ಕೆ.ಆರ್. ವೃತ್ತದಲ್ಲಿರುವ ಶ್ರೀ ಜಯಚಾಮರಾಜೇಂದ್ರ ಪಾಲಿಟೆಕ್ನಿಕ್ನಲ್ಲಿ (ಎಸ್ಜೆಪಿ) ಸಿನಿಮಾಟೋಗ್ರಫಿ ಮತ್ತು ಸೌಂಡ್ ಎಂಜಿನಿಯರಿಂಗ್ ವಿಭಾಗ ಆರಂಭಗೊಂಡು 75 ವಸಂತಗಳು ಸಂದಿವೆ. ಸಿನಿಮಾಟೋಗ್ರಫಿ ಮತ್ತು ಸೌಂಡ್ ಎಂಜಿನಿಯರಿಂಗ್ನಲ್ಲಿ ತರಬೇತಿ ನೀಡುತ್ತಿದ್ದ ಏಷ್ಯಾ ಖಂಡದ ಮೊದಲ ಕಾಲೇಜು ‘ಎಸ್ಜೆಪಿ’ ಈಗ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ.Last Updated 19 ಆಗಸ್ಟ್ 2019, 19:45 IST