ಪುನರಾಗಮನದ ಬೆನ್ನಲ್ಲೇ ರಹಾನೆ ಉಪನಾಯಕ; ಅರ್ಥೈಸಲು ಸಾಧ್ಯವಾಗುತ್ತಿಲ್ಲ ಎಂದ ದಾದಾ
18 ತಿಂಗಳ ಕಾಲ ಹೊರಗಿಳಿದು ತಂಡಕ್ಕೆ ಸೇರ್ಪಡೆಗೊಂಡಿರುವ ಅಜಿಂಕ್ಯ ರಹಾನೆ ಅವರನ್ನು ಭಾರತ ಟೆಸ್ಟ್ ಕ್ರಿಕೆಟ್ ತಂಡದ ಉಪನಾಯಕರನ್ನಾಗಿ ನೇಮಕ ಮಾಡಲಾಗಿದೆ. ಆಯ್ಕೆದಾರರ ಈ ನಿರ್ಧಾರವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಭಾರತದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ. Last Updated 29 ಜೂನ್ 2023, 11:01 IST