Chandrayaan-3 Landing: ದ.ಆಫ್ರಿಕಾದಿಂದಲೇ ಪ್ರಧಾನಿ ಮೋದಿ ಚಂದ್ರಯಾನ-3 ವೀಕ್ಷಣೆ
ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯೋಜನೆಯ 'ವಿಕ್ರಮ್' ಲ್ಯಾಂಡರ್ ಚಂದ್ರನ ಅಂಗಳಕ್ಕೆ ಕಾಲಿಡುವ ಅಂತಿಮ ಕ್ಷಣಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ದಕ್ಷಿಣ ಆಫ್ರಿಕಾದಿಂದಲೇ ವೀಕ್ಷಿಸಲಿದ್ದಾರೆ. Last Updated 23 ಆಗಸ್ಟ್ 2023, 10:40 IST