ವೇತನ ₹ 45,950: ಸೌತ್ ಇಂಡಿಯನ್ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ
ಸೌತ್ ಇಂಡಿಯನ್ ಬ್ಯಾಂಕ್‌ನ ವಿವಿಧ ಶಾಖಾ ಕಚೇರಿಗಳಲ್ಲಿ ಖಾಲಿ ಇರುವ ಪ್ರೊಬೇಷನರಿ ಮ್ಯಾನೇಜರ್ (ಸಿಎ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.Last Updated 15 ಫೆಬ್ರುವರಿ 2020, 6:23 IST