36ನೇ ದಕ್ಷಿಣ ವಲಯ ಈಜು ಚಾಂಪಿಯನ್ಷಿಪ್: ಕರ್ನಾಟಕ ತಂಡಕ್ಕೆ ಸಮಗ್ರ ಪ್ರಶಸ್ತಿ
South Zone Swimming: ಮೂರು ದಿನಗಳ ಸ್ಪರ್ಧೆಗಳಲ್ಲಿ ಪಾರಮ್ಯ ಮೆರೆದ ಕರ್ನಾಟಕದ ಈಜುಪಟುಗಳು ಹೈದರಾಬಾದಿನ ಗಚ್ಚಿಬೌಲಿಯಲ್ಲಿ ಸೋಮವಾರ ಮುಕ್ತಾಯಗೊಂಡ 36ನೇ ದಕ್ಷಿಣ ವಲಯ ಈಜು ಚಾಂಪಿಯನ್ಷಿಪ್ನಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.Last Updated 29 ಡಿಸೆಂಬರ್ 2025, 15:43 IST