ಲಾಸ್ ಏಂಜಲೀಸ್ | ವ್ಯಾಪಿಸುತ್ತಿರುವ ಕಾಳ್ಗಿಚ್ಚು: 11 ಮಂದಿ ಸಾವು, ಹಲವರು ನಾಪತ್ತೆ
ಲಾಸ್ ಏಂಜಲೀಸ್‌ನ ಕಾಳ್ಗಿಚ್ಚು ದುರಂತದಲ್ಲಿ ಒಟ್ಟು 11 ಮಂದಿ ಮೃತಪಟ್ಟಿದ್ದು ಹಲವರು ಕಾಣೆಯಾಗಿದ್ದಾರೆ. ಕಾಣೆಯಾದವರ ಬಗ್ಗೆ ದೂರು ನೀಡಲು ನಗರದಲ್ಲಿ ಕೇಂದ್ರವೊಂದನ್ನು ಸ್ಥಾಪಿಸಲಾಗಿದೆ. ಲಾಸ್ ಏಂಜಲೀಸ್‌ನಲ್ಲಿ ಕಳೆದು ಎಂಟು ತಿಂಗಳಿಂದ ಒಮ್ಮೆಯೂ ಮಳೆ ಸುರಿದಿಲ್ಲ.Last Updated 11 ಜನವರಿ 2025, 13:57 IST