ನಕಲಿ ರಸಗೊಬ್ಬರ ಪೂರೈಸುತ್ತಿರುವ ಕಂಪನಿಗಳ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಆಗ್ರಹ
Fake Fertilizer and Sowing Seeds: ರೈತರಿಗೆ ನಕಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಪೂರೈಕೆ ಮಾಡುತ್ತಿರುವ ಕಂಪನಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ.Last Updated 27 ಜುಲೈ 2025, 9:28 IST