ಸೋಯಾ ಬೆಳೆದ ಶೇ 90ರಷ್ಟು ರೈತರಿಗೆ ಸಿಗದ ಕನಿಷ್ಠ ಬೆಂಬಲ ಬೆಲೆ: ಸಾಗರ್ ಖಂಡ್ರೆ
‘ಬೀದರ್ ಜಿಲ್ಲೆಯಲ್ಲಿ ಸೋಯಾಬಿನ್ ಬೆಳೆದ ಶೇ 90ರಷ್ಟು ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಲಾಭ ಸಿಕ್ಕಿಲ್ಲ. ಈ ರೈತರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಸರ್ಕಾರ ಧಾವಿಸಬೇಕು’ ಎಂದು ಬೀದರ್ ಸಂಸದ ಸಾಗರ್ ಖಂಡ್ರೆ ಆಗ್ರಹಿಸಿದರು. Last Updated 12 ಮಾರ್ಚ್ 2025, 14:14 IST