ಬಂದೋಬಸ್ತ್ ಕರ್ತವ್ಯ: ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಆಹಾರ ಭತ್ಯೆ ಹೆಚ್ಚಳ
ಬಂದೋಬಸ್ತ್ ಕರ್ತವ್ಯಗಳಿಗೆ ನಿಯೋಜಿಸುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಪಾವತಿಸುತ್ತಿರುವ ಆಹಾರ ಭತ್ಯೆಯನ್ನು ₹ 200ರಿಂದ ₹ 300ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.Last Updated 25 ಮೇ 2025, 16:00 IST