ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Special Court

ADVERTISEMENT

ವಿಶೇಷ ನ್ಯಾಯಾಲಯ ವಿಚಾರಣೆ ಮಾಡುವಾಗ ಆರೋಪಿಯನ್ನು ಇ.ಡಿ ಬಂಧಿಸುವಂತಿಲ್ಲ– SC

ವಿಶೇಷ ನ್ಯಾಯಾಲಯವು ಹಣ ಅಕ್ರಮ ವರ್ಗಾವಣೆಯ ದೂರನ್ನು ಗಮನಕ್ಕೆ ತೆಗೆದುಕೊಂಡ ನಂತರ ಜಾರಿ ನಿರ್ದೇಶನಾಲಯವು (ಇಡಿ) ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 19 ರ ಅಡಿಯಲ್ಲಿ ಆರೋಪಿಯನ್ನು ಬಂಧಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.
Last Updated 16 ಮೇ 2024, 7:21 IST
ವಿಶೇಷ ನ್ಯಾಯಾಲಯ ವಿಚಾರಣೆ ಮಾಡುವಾಗ ಆರೋಪಿಯನ್ನು ಇ.ಡಿ ಬಂಧಿಸುವಂತಿಲ್ಲ– SC

ಮಾಫಿ ಸಾಕ್ಷಿಯಾಗಲು ನಿರಾಕರಿಸಿದ ಮಾಜಿ ಪೊಲೀಸ್‌ ಸಿಬ್ಬಂದಿ

ರಿಲಯನ್ಸ್ ಸಮೂಹದ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಐಷಾರಾಮಿ ಮನೆ ‘ಆಂಟಿಲಿಯಾ’ ಬಳಿ ಅನುಮಾನಾಸ್ಪದವಾಗಿ ನಿಂತಿದ್ದ ಸ್ಕಾರ್ಪಿಯೊ ಕಾರಿನಲ್ಲಿ ಸ್ಫೋಟಕ ಪತ್ತೆ ಪ್ರಕರಣದ ಆರೋಪಿಯಾಗಿರುವ ಪೊಲೀಸ್ ಇಲಾಖೆಯ ಮಾಜಿ ಸಿಬ್ಬಂದಿ ಸುನೀಲ್‌ ಮಾನೆ, ಮಾಫಿ ಸಾಕ್ಷಿಯಾಗಲು ನಿರಾಕರಿಸಿದ್ದಾರೆ.
Last Updated 10 ಮೇ 2023, 4:12 IST
ಮಾಫಿ ಸಾಕ್ಷಿಯಾಗಲು ನಿರಾಕರಿಸಿದ ಮಾಜಿ ಪೊಲೀಸ್‌ ಸಿಬ್ಬಂದಿ

ಜಮ್ಮು: ಪತ್ರಕರ್ತ, ವಿ.ವಿ ವಿದ್ಯಾರ್ಥಿ ವಿರುದ್ದ ದೋಷಾರೋಪ ಹೊರಿಸಿದ ಕೋರ್ಟ್‌

ದೇಶದ್ರೊಹ: ಡಿಜಿಟಲ್‌ ವೇದಿಕೆಯಲ್ಲಿ ಲೇಖನ ಪ್ರಕಟಿಸಿದ್ದ ಆರೋಪ *ಎಸ್‌ಐಎಯಿಂದ ತನಿಖೆ
Last Updated 18 ಮಾರ್ಚ್ 2023, 11:20 IST
ಜಮ್ಮು: ಪತ್ರಕರ್ತ, ವಿ.ವಿ ವಿದ್ಯಾರ್ಥಿ ವಿರುದ್ದ ದೋಷಾರೋಪ ಹೊರಿಸಿದ ಕೋರ್ಟ್‌

ಹಿಂದೂ ಮುಖಂಡರ ಹತ್ಯೆಗೆ ಸಂಚು: ವಿಶೇಷ ನ್ಯಾಯಾಲಯದಲ್ಲಿ ಆರೋಪ ಸಾಬೀತು

ಭಯೋತ್ಪಾದನೆ ಕೃತ್ಯ ಎಸಗಲು ಹಾಗೂ ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಮೂವರು ಶಂಕಿತರ ವಿರುದ್ಧದ ಆರೋಪಗಳು ವಿಶೇಷ ನ್ಯಾಯಾಲಯದಲ್ಲಿ ಸಾಬೀತಾಗಿವೆ.
Last Updated 24 ಫೆಬ್ರುವರಿ 2023, 22:15 IST
ಹಿಂದೂ ಮುಖಂಡರ ಹತ್ಯೆಗೆ ಸಂಚು: ವಿಶೇಷ ನ್ಯಾಯಾಲಯದಲ್ಲಿ ಆರೋಪ ಸಾಬೀತು

ಐಎಎಸ್‌ ಅಧಿಕಾರಿ ಜಿ.ಸಿ. ಪ್ರಕಾಶ್‌ಗೆ ನಿರೀಕ್ಷಣಾ ಜಾಮೀನು

ಬಿಡಿಎ ವಸತಿ ಯೋಜನೆ ಗುತ್ತಿಗೆಯಲ್ಲಿ ಭ್ರಷ್ಟಾಚಾರದ ಆರೋಪ
Last Updated 16 ಅಕ್ಟೋಬರ್ 2022, 19:30 IST
ಐಎಎಸ್‌ ಅಧಿಕಾರಿ ಜಿ.ಸಿ. ಪ್ರಕಾಶ್‌ಗೆ ನಿರೀಕ್ಷಣಾ ಜಾಮೀನು

ಹುಬ್ಬಳ್ಳಿ ಗಲಭೆ ಪ್ರಕರಣ ಬೆಂಗಳೂರು ವಿಶೇಷ ಕೋರ್ಟ್‌ಗೆ ಹಸ್ತಾಂತರ

ಹಳೇ ಹುಬ್ಬಳ್ಳಿ ಗಲಭೆಗೆ ಸಂಬಂಧಿಸಿ ದಾಖಲಾದ 12 ಪ್ರಕರಣಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ದಾಖಲಾದ ಒಂದು ಪ್ರಕರಣ(63/2022)ದ ವಿಚಾರಣೆಯನ್ನು ಬೆಂಗಳೂರಿನ ವಿಶೇಷ ಕೋರ್ಟ್‌ಗೆ ವರ್ಗಾಯಿಸುವಂತೆ ವಿಶೇಷ ಕೋರ್ಟ್‌ ನೀಡಿದ ನಿರ್ದೇಶನ ಹಿನ್ನೆಲೆಯಲ್ಲಿ, ಸೋಮವಾರ ಇಲ್ಲಿನ ನಾಲ್ಕನೇ ಜೆಎಂಎಫ್‌ ಕೋರ್ಟ್‌ ಅಲ್ಲಿಗೆ ವರ್ಗಾಯಿಸಿ ಆದೇಶವನ್ನು ನೀಡಿದೆ.
Last Updated 19 ಜುಲೈ 2022, 5:42 IST
ಹುಬ್ಬಳ್ಳಿ ಗಲಭೆ ಪ್ರಕರಣ ಬೆಂಗಳೂರು ವಿಶೇಷ ಕೋರ್ಟ್‌ಗೆ ಹಸ್ತಾಂತರ

ಹಣ ಅಕ್ರಮ ವರ್ಗಾವಣೆ: 14 ದಿನ ನ್ಯಾಯಾಂಗ ಬಂಧನಕ್ಕೆ ಮಹಾರಾಷ್ಟ್ರ ಸಚಿವ ಮಲಿಕ್

ಮುಂಬೈ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್‌ ಮಲಿಕ್‌ ಅವರನ್ನು ಇಲ್ಲಿನ ವಿಶೇಷ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭೂಗತ ಪಾತಕಿ ದಾವೂದ್‌ ಇಬ್ರಾಹಿಂ ಮತ್ತು ಆತನ ಸಹಚರರ ಚಟುವಟಿಕೆಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನವಾಬ್‌ ಮಲಿಕ್‌ ಅವರನ್ನು ಫೆಬ್ರುವರಿ 23ರಂದು ಜಾರಿ ನಿರ್ದೇಶನಾಲಯವು (ಇ.ಡಿ) ಬಂಧಿಸಿತ್ತು.
Last Updated 7 ಮಾರ್ಚ್ 2022, 10:02 IST
ಹಣ ಅಕ್ರಮ ವರ್ಗಾವಣೆ: 14 ದಿನ ನ್ಯಾಯಾಂಗ ಬಂಧನಕ್ಕೆ ಮಹಾರಾಷ್ಟ್ರ ಸಚಿವ ಮಲಿಕ್
ADVERTISEMENT

ಹಣ ಅಕ್ರಮ ವರ್ಗಾವಣೆ; ಜಾಮೀನು ಕೋರಿ ವಿಶೇಷ ಕೋರ್ಟ್‌ಗೆ ಅನಿಲ್‌ ದೇಶಮುಖ್ ಅರ್ಜಿ

ಸಿಆರ್‌ಪಿಸಿ ಕಾಯ್ದೆ ಸೆಕ್ಷನ್‌ 167ರ ಅನ್ವಯ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ನಿಯಮದ ಪ್ರಕಾರ, 60 ದಿನದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸದಿದ್ದರೆ, ಅಥವಾ ಅದನ್ನು ಕೋರ್ಟ್ ಪರಿಗಣಿಸದೇ ಇದ್ದರೆ ಜಾಮೀನು ನೀಡಲು ಅವಕಾಶವಿದೆ.
Last Updated 4 ಜನವರಿ 2022, 11:04 IST
ಹಣ ಅಕ್ರಮ ವರ್ಗಾವಣೆ; ಜಾಮೀನು ಕೋರಿ ವಿಶೇಷ ಕೋರ್ಟ್‌ಗೆ ಅನಿಲ್‌ ದೇಶಮುಖ್ ಅರ್ಜಿ

ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯದಿಂದ ಅಮಿತ್‌ ಶಾಗೆ ಸಮನ್ಸ್‌: ಹಾಜರಿಗೆ ಸೂಚನೆ

ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ದಾಖಲಿಸಿರುವ ಮಾನನಷ್ಟ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಶುಕ್ರವಾರ ಸಮನ್ಸ್‌ ಜಾರಿ ಮಾಡಿದೆ.
Last Updated 19 ಫೆಬ್ರುವರಿ 2021, 11:12 IST
ಪಶ್ಚಿಮ ಬಂಗಾಳದ ವಿಶೇಷ ನ್ಯಾಯಾಲಯದಿಂದ ಅಮಿತ್‌ ಶಾಗೆ ಸಮನ್ಸ್‌: ಹಾಜರಿಗೆ ಸೂಚನೆ

ಮೂಲಸೌಕರ್ಯ ಯೋಜನೆಗಳ ವ್ಯಾಜ್ಯಕ್ಕಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ಕೇಂದ್ರ ಸೂಚನೆ

‘ಮೂಲಸೌಕರ್ಯ ಯೋಜನೆ ಒಪ್ಪಂದಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ತ್ವರಿತವಾಗಿ ಬಗೆಹರಿಸುವ ಸಲುವಾಗಿ ಎರಡು ವರ್ಷಗಳ ಹಿಂದೆ ಕಾನೂನಿಗೆ ತಿದ್ದುಪಡಿ ತರಲಾಗಿದ್ದು, ಅದರ ಅಡಿಯಲ್ಲಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ಒತ್ತು ನೀಡಬೇಕು’ ಎಂದು ಕೇಂದ್ರ ಕಾನೂನು ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
Last Updated 20 ಡಿಸೆಂಬರ್ 2020, 11:36 IST
ಮೂಲಸೌಕರ್ಯ ಯೋಜನೆಗಳ ವ್ಯಾಜ್ಯಕ್ಕಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ಕೇಂದ್ರ ಸೂಚನೆ
ADVERTISEMENT
ADVERTISEMENT
ADVERTISEMENT