ಸಿಬಿಐ ವಿಶೇಷ ನಿರ್ದೇಶಕರ ವಿರುದ್ಧ ಲಂಚದ ದೂರು
ತನ್ನದೇ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ವಿರುದ್ಧ ₹3 ಕೋಟಿ ಲಂಚ ಕೇಳಿದ ಆರೋಪದಲ್ಲಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಮಾಂಸ ರಫ್ತು ವ್ಯಾಪಾರಿ ಮೊಯಿನ್ ಖುರೇಷಿ ವಿರುದ್ಧದ ಪ್ರಕರಣವನ್ನು ದುರ್ಬಲಗೊಳಿಸುವುದಕ್ಕಾಗಿ ದುಬೈನ ಮಧ್ಯವರ್ತಿ ಮೂಲಕ ಈ ಲಂಚಕ್ಕೆ ಅವರು ಬೇಡಿಕೆ ಇರಿಸಿದ್ದರು ಎಂದು ಹೇಳಲಾಗಿದೆ.Last Updated 21 ಅಕ್ಟೋಬರ್ 2018, 20:02 IST