ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Special Status

ADVERTISEMENT

ಜಮ್ಮು–ಕಾಶ್ಮೀರ ವಿಶೇಷ ಸ್ಥಾನಮಾನ: ಬೇಡಿಕೆಗೆ ಬದ್ಧರಾಗಿರಲು ಚಿದಂಬರಂ ಒತ್ತಾಯ

‘370 ನೇ ವಿಧಿಯನ್ನು ರದ್ದುಗೊಳಿಸಿರುವ ಕ್ರಮದ ವಿರುದ್ಧ ಹೋರಾಡಲು ನಿನ್ನೆ (ಶನಿವಾರ) ಒಗ್ಗೂಡಿದ ಆರು ಪ್ರತಿಪಕ್ಷ ಪಕ್ಷಗಳ ಐಕ್ಯತೆ ಮತ್ತು ಧೈರ್ಯಕ್ಕೆ ಅಭಿಂದನೆ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.
Last Updated 23 ಆಗಸ್ಟ್ 2020, 15:58 IST
ಜಮ್ಮು–ಕಾಶ್ಮೀರ ವಿಶೇಷ ಸ್ಥಾನಮಾನ: ಬೇಡಿಕೆಗೆ ಬದ್ಧರಾಗಿರಲು ಚಿದಂಬರಂ ಒತ್ತಾಯ

ಒಳನೋಟ ‌| ವಿಶೇಷ ಸ್ಥಾನಮಾನ, ಕೆಲವರಿಗಷ್ಟೇ ಇಲ್ಲಿ 'ಕಲ್ಯಾಣ'

ಕಲಬುರ್ಗಿ, ಬೀದರ್‌, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಕಾಯ್ದೆ ರೂಪಿಸಿದೆ. ಅದರಲ್ಲಿ ಬಹುಮುಖ್ಯ ಕೊಡುಗೆ ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ.
Last Updated 18 ಜನವರಿ 2020, 22:28 IST
ಒಳನೋಟ ‌| ವಿಶೇಷ ಸ್ಥಾನಮಾನ, ಕೆಲವರಿಗಷ್ಟೇ ಇಲ್ಲಿ 'ಕಲ್ಯಾಣ'

ಕಾಶ್ಮೀರ ವಿಶೇಷಾಧಿಕಾರ ರದ್ದು: ಸಂವಿಧಾನ ಪೀಠ ರಚನೆ

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷಾಧಿಕಾರ ರದ್ದುಪಡಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಐವರ ನ್ಯಾಯಮೂರ್ತಿಗಳ ಸಂವಿಧಾನ ಪೀಠ ರಚಿಸಿದೆ.
Last Updated 28 ಸೆಪ್ಟೆಂಬರ್ 2019, 20:00 IST
ಕಾಶ್ಮೀರ ವಿಶೇಷಾಧಿಕಾರ ರದ್ದು: ಸಂವಿಧಾನ ಪೀಠ ರಚನೆ

ಸಂವಿಧಾನದ 370ನೇ ವಿಧಿ ಮತ್ತು ‘35–ಎ’ ಕಲಂ ಸಮಗ್ರ ಮಾಹಿತಿ

ಕಾಶ್ಮೀರ ಮತ್ತು 35ಎ, 370: ಬದಲಾಗುತ್ತಾ ಸ್ಥಿತಿಗತಿ
Last Updated 7 ಆಗಸ್ಟ್ 2019, 5:17 IST
ಸಂವಿಧಾನದ 370ನೇ ವಿಧಿ ಮತ್ತು ‘35–ಎ’ ಕಲಂ ಸಮಗ್ರ ಮಾಹಿತಿ

‘ವಂದೇಮಾತರಂಗೂ ರಾಷ್ಟ್ರಗೀತೆ ಸ್ಥಾನಮಾನ ಕೊಡಿ’

ರಾಷ್ಟ್ರಗೀತೆ ಮತ್ತು ವಂದೇಮಾತರಂ ಅನ್ನು ಏಕ ರೀತಿಯಲ್ಲಿ ಪ್ರಚಾರ ಮಾಡಲು ನೀತಿಯೊಂದನ್ನು ರೂಪಿಸಬೇಕು ಎಂದು ಸೋಮವಾರ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
Last Updated 22 ಜುಲೈ 2019, 19:35 IST
fallback

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ: ವಿಚಾರಣೆಗೆ ಒಪ್ಪಿಗೆ

ವಿಶೇಷ ಸ್ಥಾನಮಾನ ಪ್ರಶ್ನಿಸಿ ಅರ್ಜಿ
Last Updated 18 ಫೆಬ್ರುವರಿ 2019, 19:36 IST
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ: ವಿಚಾರಣೆಗೆ ಒಪ್ಪಿಗೆ

ವಿಶೇಷ ಸ್ಥಾನಮಾನಕ್ಕೆ ಆಗ್ರಹ: ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ

ಆಂಧ್ರ ಪ್ರದೇಶಕ್ಕೆವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೆಹಲಿಯ ಆಂಧ್ರ ಪ್ರದೇಶ ಭವನದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
Last Updated 11 ಫೆಬ್ರುವರಿ 2019, 6:11 IST
ವಿಶೇಷ ಸ್ಥಾನಮಾನಕ್ಕೆ ಆಗ್ರಹ: ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ
ADVERTISEMENT

ಮೋದಿಯನ್ನು ಜಶೋದಾ ಪತಿ ಎನ್ನಬಹುದೇ: ನಾಯ್ಡು ಪ್ರಶ್ನೆ

‘ನಾನೊಬ್ಬ ಒಳ್ಳೆಯ ತಂದೆ ಹಾಗೂ ಉತ್ತಮ ಪತಿ ಎಂದು ಹೇಳಿಕೊಳ್ಳಲು ಹೆಮ್ಮೆ ಪಡುತ್ತೇನೆ. ಆದರೆ, ನೀವು ಒಳ್ಳೆಯ ಪತಿಯೇ. ಗಂಡನಾಗಿ ನೀವು ನಿಮ್ಮ ಕರ್ತವ್ಯ ನಿಭಾಯಿಸಿದ್ದೀರಾ’ ಎಂದು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡುಪ್ರಧಾನಿ ಮೋದಿ ಅವರಿಗೆ ತಿರುಗೇಟು ನೀಡಿದ್ದಾರೆ.
Last Updated 11 ಫೆಬ್ರುವರಿ 2019, 4:09 IST
ಮೋದಿಯನ್ನು ಜಶೋದಾ ಪತಿ ಎನ್ನಬಹುದೇ: ನಾಯ್ಡು ಪ್ರಶ್ನೆ

ವಿಶೇಷ ಸ್ಥಾನ: ಆಂಧ್ರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ, ಸಂಸದರ ರಾಜೀನಾಮೆಗೆ ಆಗ್ರಹ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನ, ಅಭಿವೃದ್ಧಿ ವಿಷಯದಲ್ಲಿ ನಿರ್ಲಕ್ಷ್ಯ ಮಾಡಲಾಗಿದೆ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಕೇಂದ್ರ ಸರ್ಕಾರದ ವಿರುದ್ಧ ಕರೆ ನೀಡಿದ್ದ ಬಂದ್‌ಗೆ ಆಡಳಿತಾರೂಢ ಟಿಡಿಪಿ ವಿರೋಧ ವ್ಯಕ್ತಪಡಿಸಿದೆ. ಅತ್ತ ರಾಜ್ಯ ಸಭೆಯಲ್ಲಿ ಕಾಂಗ್ರೆಸ್‌ ನಾಯಕ ಗುಲಾಂ ನಬಿ ಆಜಾದ್ ಅವರು, ಕೇಂದ್ರ ಸರ್ಕಾರ ಆಂಧ್ರಕ್ಕೆ ಮೋಸ ಮಾಡಿದೆ ಎಂದಿದ್ದಾರೆ.
Last Updated 24 ಜುಲೈ 2018, 12:18 IST
ವಿಶೇಷ ಸ್ಥಾನ: ಆಂಧ್ರ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ, ಸಂಸದರ ರಾಜೀನಾಮೆಗೆ ಆಗ್ರಹ

ಬಿಹಾರಕ್ಕೆ ವಿಶೇಷ ಸ್ಥಾನಮಾನ ಬೇಡಿಕೆ: ಚುನಾವಣೆ ಮುನ್ನ ನಿತೀಶ್‌ ಪುನರುಚ್ಚಾರ

ರಾಜ್ಯಕ್ಕೆ ವಿಶೇಷ ಸ್ಥಾನಮಾನದ ತಮ್ಮ ಬೇಡಿಕೆಯನ್ನು ಜೆಡಿ(ಯು)ನ ನಾಯಕರೂ ಆಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸಮರ್ಥಿಸಿಕೊಂಡಿದ್ದಾರೆ. ಬಹು ವರ್ಷಗಳ ಈ ಬೇಡಿಕೆಯನ್ನು ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಮತ್ತೆ ಕೇಂದ್ರ ಸರ್ಕಾರದ ಮುಂದಿಟ್ಟಿದ್ದಾರೆ.
Last Updated 17 ಜುಲೈ 2018, 10:22 IST
ಬಿಹಾರಕ್ಕೆ ವಿಶೇಷ ಸ್ಥಾನಮಾನ ಬೇಡಿಕೆ: ಚುನಾವಣೆ ಮುನ್ನ ನಿತೀಶ್‌ ಪುನರುಚ್ಚಾರ
ADVERTISEMENT
ADVERTISEMENT
ADVERTISEMENT