ರಾಷ್ಟ್ರೀಯ ಕ್ರೀಡಾಡಳಿತ ಕಾಯ್ದೆ ಜಾರಿಗೆ ಕರಡು ನಿಯಮ: ಅರ್ಹತಾ ಮಾನದಂಡಗಳ ನಿಗದಿ
Sports Governance India: ನೂತನ ರಾಷ್ಟ್ರೀಯ ಕ್ರೀಡಾ ಆಡಳಿತ ಕಾಯ್ದೆಗೆ ಕೇಂದ್ರ ಕ್ರೀಡಾ ಸಚಿವಾಲಯವು ಕರಡು ನಿಯಮಗಳನ್ನು ರೂಪಿಸಿದ್ದು, ಮೂರು ಸದಸ್ಯರ ರಾಷ್ಟ್ರೀಯ ಕ್ರೀಡಾ ಮಂಡಳಿ ಸ್ಥಾಪನೆ, ಫೆಡರೇಷನ್‌ಗಳಿಗೆ ಮಾನ್ಯತೆ, ಅರ್ಹತಾ ಮಾನದಂಡ ನಿಗದಿಪಡಿಸಲಾಗಿದೆ. ಸಾರ್ವಜನಿಕರಿಂದ ಅಭಿಪ್ರಾಯ ಕೇಳಲಾಗಿದೆ.Last Updated 15 ಅಕ್ಟೋಬರ್ 2025, 13:27 IST