ಹಾಂಗ್ಝೌ: ಚೀನಾದ ಹಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳು ಇಂದು ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.

ಮಿಕ್ಸೆಡ್ 10 ಮೀ. ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಸರಬ್ಜೋತ್ ಸಿಂಗ್, ದಿವ್ಯಾ ಟಿ.ಎಸ್. ಜೋಡಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕಿದೆ.

ಇದರೊಂದಿಗೆ ಭಾರತ ಶೂಟಿಂಗ್ ಸ್ಪರ್ಧೆಯಲ್ಲಿ 19 ಪದಕ ಸೇರಿದಂತೆ ಒಟ್ಟಾರೆಯಾಗಿ 34 ಪದಕಗಳನ್ನು ಗೆದ್ದಂತಾಗಿದೆ.

ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.