ತುಮಕೂರಲ್ಲಿ ತುಘಲಕ್ ಆಡಳಿತ; ಪರಮೇಶ್ವರ, ರಾಜಣ್ಣ ವಿರುದ್ಧ ಶ್ರೀನಿವಾಸ್ ವಾಗ್ದಾಳಿ
ತಮ್ಮ ಪತ್ನಿಗೆ ತುಮುಲ್ ಅಧ್ಯಕ್ಷ ಪಟ್ಟ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಗುಬ್ಬಿ ಕಾಂಗ್ರೆಸ್ ಶಾಸಕ ಹಾಗೂ ಕೆಎಸ್‌ಆರ್‌ಟಿಸಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಅವರು ಸಚಿವರಾದ ಕೆ.ಎನ್.ರಾಜಣ್ಣ, ಜಿ.ಪರಮೇಶ್ವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.Last Updated 23 ಜನವರಿ 2025, 14:11 IST