ಹೋರಾಟದ ಹಾದಿ ತಪ್ಪಿಸುತ್ತಿರುವ ಡಿಕೆ–ಎಚ್‌ಡಿಕೆ ವಾಗ್ಯುದ್ಧ: SR ವಿಶ್ವನಾಥ್
‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ನಡುವಿನ ವೈಯಕ್ತಿಕ ಟೀಕೆ– ಟಿಪ್ಪಣಿಗಳು ಮುಡಾ ಹೋರಾಟದ ಹಾದಿ ತಪ್ಪಿಸುತ್ತಿವೆ’ ಎಂದು ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.Last Updated 6 ಆಗಸ್ಟ್ 2024, 15:48 IST