ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Sreemantha Patil

ADVERTISEMENT

ಬಿಜೆಪಿಯವರು ಹಣದ ಆಫರ್ ಕೊಟ್ಟಿದ್ದರು: ಶಾಸಕ ಶ್ರೀಮಂತ ಪಾಟೀಲ್

‘ನಾನು ಕಾಂಗ್ರೆಸ್‌ನಿಂದ ಬರುವುದಕ್ಕೆ ಬಿಜೆಪಿಯವರು ಹಣದ ಆಫರ್‌ ಕೊಟ್ಟಿದ್ದು ನಿಜ. ಎಷ್ಟು ಹಣ ಬೇಕೆಂದು ಕೇಳಿದ್ದರು. ಒಂದು ಪೈಸೆಯನ್ನೂ ಪಡೆಯುವುದಿಲ್ಲ, ಸರ್ಕಾರ ಬಂದ ನಂತರ ಒಳ್ಳೆಯ ಸ್ಥಾನಮಾನ ಕೊಡಿ ಚೆನ್ನಾಗಿ ನಿರ್ವಹಿಸಿ ಜನಸೇವೆ ಮಾಡುತ್ತೇನೆ ಎಂದು ಹೇಳಿದ್ದೆ’ ಎಂದು ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಸ್ಫೋಟಕ ಹೇಳಿಕೆ ನೀಡಿದರು. ಜಿಲ್ಲೆಯ ಕಾಗವಾಡ ತಾಲ್ಲೂಕಿನ ಐನಾಪೂರದಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಹಣ ಪಡೆಯದೆ ಬಿಜೆಪಿ ಸೇರಿದ್ದೇನೆ. ಯಾವ ಕಾರಣದಿಂದ ಸಚಿವ ಸಂಪುಟದಲ್ಲಿ ನನಗೆ ಸ್ಥಾನ ಕೊಟ್ಟಿಲ್ಲವೋ ಗೊತ್ತಿಲ್ಲ. ಮುಂದಿನ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆದಾಗ ಖಂಡಿತವಾಗಿಯೂ ಅವಕಾಶ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ’ ಎಂದು ಹೇಳಿದರು.
Last Updated 11 ಸೆಪ್ಟೆಂಬರ್ 2021, 19:45 IST
ಬಿಜೆಪಿಯವರು ಹಣದ ಆಫರ್ ಕೊಟ್ಟಿದ್ದರು: ಶಾಸಕ ಶ್ರೀಮಂತ ಪಾಟೀಲ್

ಮದರಸಾ ಶಿಕ್ಷಣ ಎಸ್ಸೆಸ್ಸೆಲ್ಸಿಗೆ ತತ್ಸಮಾನ: ಸರ್ಕಾರ ಚಿಂತನೆ

ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜತೆಗೆ ಶಿಕ್ಷಣ ಪಠ್ಯಕ್ರಮವನ್ನೂ ಬೋಧಿಸಲು ಉದ್ದೇಶಿಸಲಾಗಿದೆ ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಸಚಿಮ ಶ್ರೀಮಂತ ಪಾಟೀಲ ಹೇಳಿದರು.
Last Updated 6 ಜನವರಿ 2021, 11:01 IST
ಮದರಸಾ ಶಿಕ್ಷಣ ಎಸ್ಸೆಸ್ಸೆಲ್ಸಿಗೆ ತತ್ಸಮಾನ: ಸರ್ಕಾರ ಚಿಂತನೆ

ಕಾಗವಾಡದಲ್ಲಿ ಬಿಜೆಪಿಗೆ ಗೆಲುವು: ಶ್ರೀಮಂತ ಪಾಟೀಲ್‌ ಮತ್ತೆ ಕಮಾಲ್‌

ಬೆಳಗಾವಿಯ ಕಾಗವಾಡದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಜಯ ಸಾಧಿಸಿದ್ದಾರೆ.
Last Updated 9 ಡಿಸೆಂಬರ್ 2019, 6:16 IST
ಕಾಗವಾಡದಲ್ಲಿ ಬಿಜೆಪಿಗೆ ಗೆಲುವು: ಶ್ರೀಮಂತ ಪಾಟೀಲ್‌ ಮತ್ತೆ ಕಮಾಲ್‌
ADVERTISEMENT
ADVERTISEMENT
ADVERTISEMENT
ADVERTISEMENT