ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

Sreerama sene

ADVERTISEMENT

ಆಂದೋಲಶ್ರೀ ಪ್ರಕರಣ: ಶ್ರೀರಾಮಸೇನೆ ಖಂಡನೆ

ಯಾದಗಿರಿ: ಶಹಾಪುರದಲ್ಲಿ ಈಚೆಗೆ ನಡೆದ ಗಣಪತಿ ವಿರ್ಸಜನೆ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿಯ ಆಂದೋಲ ಸಿದ್ದಲಿಂಗ ಸ್ವಾಮೀಜಿ ಮಾತನಾಡಿರುವ ವಿಡಿಯೋ ಇಟ್ಟಕೊಂಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 6 ಅಕ್ಟೋಬರ್ 2023, 15:53 IST
ಆಂದೋಲಶ್ರೀ ಪ್ರಕರಣ: ಶ್ರೀರಾಮಸೇನೆ ಖಂಡನೆ

ನಗರದಲ್ಲಿ ಭದ್ರತೆ ಹೆಚ್ಚಿಸಿದ ಪೊಲೀಸರು

ಗಾಯಗೊಂಡ ಇಬ್ಬರನ್ನೂ ಇಲ್ಲಿನ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶ್ರೀರಾಮ ಸೇನೆ ಸಂಘಟನೆಯ ಹಲವು ಕಾರ್ಯಕರ್ತರು ಜಮಾವಣೆಗೊಂಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಯ ಸುತ್ತ ಒಂದು ಕೆಎಸ್‌ಆರ್‌ಪಿ ತುಕಡಿ ಹಾಗೂ 50 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
Last Updated 7 ಜನವರಿ 2023, 16:54 IST
ನಗರದಲ್ಲಿ ಭದ್ರತೆ ಹೆಚ್ಚಿಸಿದ ಪೊಲೀಸರು

ಭಾನುವಾರ ರಾಜ್ಯದಾದ್ಯಂತ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಗುಂಡಿನ ದಾಳಿ ನಂತರ ವಿಡಿಯೊ ಮೂಲಕ ಪ್ರತಿಕ್ರಿಯೆ ನೀಡಿದ ಅವರು, ‘ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ನಡೆದ ದೊಡ್ಡ ದಾಳಿಗಳಲ್ಲಿ ಇದೂ ಒಂದು. ಹಿಂಡಲಗಾ ಕೇಂದ್ರ ಕಾರಾಗೃಹದ ಬಳಿಯೇ ಘಟನೆ ನಡೆದಿದೆ. ಸುತ್ತಲೂ ಸಿಸಿಟಿವಿ ಕ್ಯಾಮೆರಾಗಳು ಇವೆ. ಅವುಗಳನ್ನು ಪರಿಶೀಲಿಸಿ ತಕ್ಷಣ ಆರೋಪಿಗಳನ್ನು ಬಂಧಿಸಬೇಕು’ ಎಂದೂ ಅವರು ಆಗ್ರಹಿಸಿದ್ದಾರೆ.
Last Updated 7 ಜನವರಿ 2023, 16:41 IST
ಭಾನುವಾರ ರಾಜ್ಯದಾದ್ಯಂತ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಎಡಿಜಿಪಿಗೆ ನಿಂದನೆ; ಶ್ರೀರಾಮ ಸೇನೆ ಅಧ್ಯಕ್ಷರ ವಿರುದ್ಧ ಎಫ್ಐಆರ್‌

ಶಿವಮೊಗ್ಗದ ಬಜರಂಗ ದಳದ ಕಾರ್ಯಕರ್ತ ಹರ್ಷ ಕೊಲೆಯಾಗಿದ್ದನ್ನು ಖಂಡಿಸಿ ಫೆಬ್ರುವರಿ 28ರಂದು ಜೇವರ್ಗಿ ಪಟ್ಟಣದ ಅಖಂಡೇಶ್ವರ ಚೌಕದಲ್ಲಿ ಶ್ರೀರಾಮಸೇನೆ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸ್ವಾಮೀಜಿ, ಎಡಿಜಿಪಿ ಅಲೋಕ್‌ ಕುಮಾರ್ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದರು. ಈ ಭಾಷಣದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಗಮನಿಸಿದ ಕಲಬುರಗಿ ಡಿಸಿಆರ್‌ಬಿ ಘಟಕದ ಹೆಸ್‌ ಕಾನ್‌ಸ್ಟೆಬಲ್‌ ಮೋಹನಕುಮಾರ್ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Last Updated 15 ಮಾರ್ಚ್ 2022, 15:34 IST
ಎಡಿಜಿಪಿಗೆ ನಿಂದನೆ; ಶ್ರೀರಾಮ ಸೇನೆ ಅಧ್ಯಕ್ಷರ ವಿರುದ್ಧ ಎಫ್ಐಆರ್‌

ಶ್ರೀರಾಮಸೇನೆ ಮಹಿಳಾ ಘಟಕಕ್ಕೆ ರೌಡಿ ಅಧ್ಯಕ್ಷೆ!

ಯಶಸ್ವಿನಿ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಆರು ಪ್ರಕರಣ ದಾಖಲು
Last Updated 22 ಸೆಪ್ಟೆಂಬರ್ 2018, 20:14 IST
ಶ್ರೀರಾಮಸೇನೆ ಮಹಿಳಾ ಘಟಕಕ್ಕೆ ರೌಡಿ ಅಧ್ಯಕ್ಷೆ!
ADVERTISEMENT
ADVERTISEMENT
ADVERTISEMENT
ADVERTISEMENT