ಕಾಫಿತೋಟದ ಚೆಲುವೆ 'ಶ್ರೀ ಭರತ ಬಾಹುಬಲಿ'ಗೆ ನಾಯಕಿ
ಸಾರಾ ಹರೀಶ್ ಕೊಡಗಿನವರು. ಮಾಡೆಲಿಂಗ್ನಲ್ಲಿ ತೊಡಗಿಸಿಕೊಂಡಿರುವ ಅವರಿಗೆ ಬಣ್ಣದಲೋಕ ಹೊಸತು. ಮೊದಲ ಬಾರಿಗೆ ನಾಯಕಿಯಾಗಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ‘ಶ್ರೀಭರತ ಬಾಹುಬಲಿ’ ಚಿತ್ರ ಇದೇ ಶುಕ್ರವಾರ ತೆರೆ ಕಾಣುತ್ತಿದೆ. ಇದರಲ್ಲಿ ಅವರದು ಎನ್ಆರ್ಐ ಹುಡುಗಿಯ ಪಾತ್ರ.Last Updated 17 ಜನವರಿ 2020, 5:37 IST