ಶನಿವಾರ, 5 ಜುಲೈ 2025
×
ADVERTISEMENT

Sri Krishna Janmabhoomi

ADVERTISEMENT

ಶ್ರೀ ಕೃಷ್ಣ ಜನ್ಮಭೂಮಿ ಪ್ರಕರಣ; ಅರ್ಜಿ ತಿರಸ್ಕರಿಸಿದ ಅಲಹಬಾದ್‌ ಹೈಕೋರ್ಟ್‌

ಮಥುರಾದ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ‘ಶಾಹಿ ಈದ್ಗಾ ಮಸೀದಿಯನ್ನು ವಿವಾದಿತ ರಚನೆ ಪರಿಗಣಿಸಬೇಕು ಎಂದು ಕೋರಿ ಹಿಂದೂ ಪ್ರತಿವಾದಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.
Last Updated 4 ಜುಲೈ 2025, 15:52 IST
ಶ್ರೀ ಕೃಷ್ಣ ಜನ್ಮಭೂಮಿ ಪ್ರಕರಣ; ಅರ್ಜಿ ತಿರಸ್ಕರಿಸಿದ ಅಲಹಬಾದ್‌ ಹೈಕೋರ್ಟ್‌

ಅಯೋಧ್ಯೆ ನಂತರ ದೇಗುಲ – ಮಸೀದಿ ಸಂಘರ್ಷದಲ್ಲಿ ಬೇಯುತ್ತಿರುವ ಉತ್ತರಪ್ರದೇಶ

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ 2024ರ ಜ. 22ರಂದು ಬಾಲರಾಮನ ದೇವಾಲಯದಲ್ಲಿ ನಡೆದ ಪ್ರಾಣಪ್ರತಿಷ್ಠಾಪನೆಯೊಂದಿಗೆ ರಾಜ್ಯದಲ್ಲಿ ದೇವಾಲಯ ಹಾಗೂ ಮಸೀದಿ ಸಂಘರ್ಷಗಳು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿವೆ
Last Updated 1 ಜನವರಿ 2025, 11:42 IST
ಅಯೋಧ್ಯೆ ನಂತರ ದೇಗುಲ – ಮಸೀದಿ ಸಂಘರ್ಷದಲ್ಲಿ ಬೇಯುತ್ತಿರುವ ಉತ್ತರಪ್ರದೇಶ

ಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ಮಥುರಾದಲ್ಲಿರುವ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಸ್ಥಳ ನಿರ್ವಹಣಾ ವಿವಾದ ಕುರಿತ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಲಹಾಬಾದ್ ಹೈಕೋರ್ಟ್‌, ತನ್ನ ತೀರ್ಪನ್ನು ಶುಕ್ರವಾರ ಕಾಯ್ದಿರಿಸಿತು.
Last Updated 31 ಮೇ 2024, 9:28 IST
ಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ಪ್ರಕರಣ: ತೀರ್ಪು ಕಾಯ್ದಿರಿಸಿದ ಅಲಹಾಬಾದ್ ಹೈಕೋರ್ಟ್

ಕೃಷ್ಣ ಜನ್ಮಭೂಮಿ: ಆಸ್ತಿ ದಾಖಲೆ ಸಲ್ಲಿಸಲು ವಕ್ಫ್‌ ಬೋರ್ಡ್ ವಿಫಲ: ಹಿಂದೂ ಪರ ವಾದ

‘ಕೃಷ್ಣ ಜನ್ಮಭೂಮಿ–ಶಾಹೀ ಈದ್ಗಾ ಮಾಲೀಕತ್ವದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ಗೆ ಸುನ್ನಿ ವಕ್ಫ್ ಮಂಡಳಿ ಅಥವಾ ಮಸೀದಿ ಸಮಿತಿಯು ಆಸ್ತಿಯ ಸೂಕ್ತ ದಾಖಲೆ ಸಲ್ಲಿಸುವಲ್ಲಿ ವಿಫಲವಾಗಿದೆ’ ಹಿಂದೂ ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ಹೇಳಿದ್ದಾರೆ.
Last Updated 16 ಮೇ 2024, 16:21 IST
ಕೃಷ್ಣ ಜನ್ಮಭೂಮಿ: ಆಸ್ತಿ ದಾಖಲೆ ಸಲ್ಲಿಸಲು ವಕ್ಫ್‌ ಬೋರ್ಡ್ ವಿಫಲ: ಹಿಂದೂ ಪರ ವಾದ

ಶಾಹಿ ಈದ್ಗಾ ವಕ್ಫ್‌ ಆಸ್ತಿಯಲ್ಲ: ಹಿಂದೂಗಳ ವಾದ

ಮಥುರಾದಲ್ಲಿನ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ಪ್ರದೇಶವು ವಕ್ಫ್‌ ಆಸ್ತಿಗೆ ಸಂಬಂಧಿಸಿದೆ ಎಂದು ಮುಸ್ಲಿಂ ಸಮುದಾಯದವರು ಮಂಡಿಸಿದ್ದ ವಾದವನ್ನು ಹಿಂದೂಗಳ ಪರ ವಕೀಲರು ಸೋಮವಾರ ಅಲ್ಲಗಳೆದರು.
Last Updated 22 ಏಪ್ರಿಲ್ 2024, 16:19 IST
ಶಾಹಿ ಈದ್ಗಾ ವಕ್ಫ್‌ ಆಸ್ತಿಯಲ್ಲ: ಹಿಂದೂಗಳ ವಾದ

ಕೃಷ್ಣ ಜನ್ಮಭೂಮಿ–ಶಾಹೀ ಈದ್ಗಾ ಪ್ರಕರಣ: ಸುಪ್ರೀಂಗೆ ಅರ್ಜಿ; ವಿಚಾರಣೆ ಮುಂದೂಡಿದ HC

ಕೃಷ್ಣ ಜನ್ಮಭೂಮಿ ಹಾಗೂ ಶಾಹೀ ಈದ್ಗಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಗದ ಸರ್ವೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದನ್ನು ಮುಸ್ಲಿಂ ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರಿಂದ, ಸರ್ವೆ ವಿಧಾನ ತಿಳಿಸುವುದಾಗಿ ಹೇಳಿದ್ದ ಅಲಹಾಬಾದ್ ಹೈಕೋರ್ಟ್ ಸೋಮವಾರ ವಿಚಾರಣೆ ಮುಂದೂಡಿದೆ.
Last Updated 18 ಡಿಸೆಂಬರ್ 2023, 14:24 IST
ಕೃಷ್ಣ ಜನ್ಮಭೂಮಿ–ಶಾಹೀ ಈದ್ಗಾ ಪ್ರಕರಣ: ಸುಪ್ರೀಂಗೆ ಅರ್ಜಿ; ವಿಚಾರಣೆ ಮುಂದೂಡಿದ HC

ಶಾಹಿ ಈದ್ಗಾ ಮಸೀದಿ ಸರ್ವೆ: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ

ಶ್ರೀಕೃಷ್ಣನ ಜನ್ಮಸ್ಥಳಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಥುರಾದ ಶ್ರೀಕೃಷ್ಣ ದೇವಾಲಯ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿ ಜಾಗದ ಸರ್ವೆಗೆ ಅನುಮತಿ ನಿಡಿದ ಅಲಹಾಬಾದ್ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
Last Updated 15 ಡಿಸೆಂಬರ್ 2023, 10:37 IST
ಶಾಹಿ ಈದ್ಗಾ ಮಸೀದಿ ಸರ್ವೆ: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ
ADVERTISEMENT

ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹೀ ಈದ್ಗಾ ಮಸೀದಿ ಸರ್ವೆಗೆ ಹೈಕೋರ್ಟ್ ಅನುಮತಿ

ಉತ್ತರಪ್ರದೇಶದ ಮಥುರಾದಲ್ಲಿರುವ ಶ್ರೀಕೃಷ್ಣ ದೇವಾಲಯದ ಪಕ್ಕದಲ್ಲಿರುವ ಶಾಹೀ ಈದ್ಗಾ ಮಸೀದಿ ಆವರಣದಲ್ಲಿ ನ್ಯಾಯಾಲಯ ಮೇಲ್ವಿಚಾರಣೆಯಲ್ಲಿ ಸರ್ವೆ ಕಾರ್ಯ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.
Last Updated 14 ಡಿಸೆಂಬರ್ 2023, 10:09 IST
ಕೃಷ್ಣ ಜನ್ಮಭೂಮಿ ಪ್ರಕರಣ: ಶಾಹೀ ಈದ್ಗಾ ಮಸೀದಿ ಸರ್ವೆಗೆ ಹೈಕೋರ್ಟ್ ಅನುಮತಿ

ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದ: ನ. 10ಕ್ಕೆ ವಿಚಾರಣೆ

ಉತ್ತರ ಪ್ರದೇಶದ ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದ ಪ್ರಕರಣದ ವಿಚಾರಣೆಯನ್ನು ಮಥುರಾ ಕೋರ್ಟ್‌ಗೆ ವರ್ಗಾಯಿಸಿರುವ ಅಲಹಾಬಾದ್‌ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನವೆಂಬರ್‌ 10ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್‌, ಸೋಮವಾರ ಹೇಳಿದೆ.
Last Updated 30 ಅಕ್ಟೋಬರ್ 2023, 14:37 IST
ಶ್ರೀಕೃಷ್ಣ ಜನ್ಮಭೂಮಿ–ಶಾಹಿ ಈದ್ಗಾ ವಿವಾದ: ನ. 10ಕ್ಕೆ ವಿಚಾರಣೆ

Shahi Idgah: ಕೃಷ್ಣ ಜನ್ಮಭೂಮಿ ಎಂದು ಘೋಷಿಸಲು ಅಲಹಾಬಾದ್ ಹೈಕೋರ್ಟ್‌ ನಕಾರ

ವಕೀಲರಾದ ಮಹೆಕ್‌ ಮಹೇಶ್ವರ್‌ ಅವರು ಸಲ್ಲಿಸಿದ್ದ ಪಿಐಎಲ್‌ ಅನ್ನು ಮುಖ್ಯ ನ್ಯಾಯಮೂರ್ತಿ ಪಿಟಿನ್‌ಕರ್‌ ದಿವಾಕರ್‌ ಹಾಗೂ ನ್ಯಾಯಮೂರ್ತಿ ಅಶುತೋಷ್‌ ಶ್ರೀವಾತ್ಸವ ಅವರಿದ್ದ ವಿಭಾಗೀಯ ಪೀಠ ವಜಾ ಮಾಡಿತು.
Last Updated 12 ಅಕ್ಟೋಬರ್ 2023, 7:02 IST
Shahi Idgah: ಕೃಷ್ಣ ಜನ್ಮಭೂಮಿ ಎಂದು ಘೋಷಿಸಲು ಅಲಹಾಬಾದ್ ಹೈಕೋರ್ಟ್‌ ನಕಾರ
ADVERTISEMENT
ADVERTISEMENT
ADVERTISEMENT