ರಾಮನವಮಿ: ರಾಜ್ಯದ ಜನತೆಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ, ಡಿಕೆಶಿ, ಹಲವು ಗಣ್ಯರು
ರಾಜ್ಯದೆಲ್ಲೆಡೆ ಸಂಭ್ರಮದ ರಾಮ ನವಮಿ ಹಬ್ಬವನ್ನು ಇಂದು (ಭಾನುವಾರ) ಆಚರಿಸಲಾಗುತ್ತಿದೆ. ಹಬ್ಬದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಸೇರಿದಂತೆ ಹಲವು ಗಣ್ಯರು ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.Last Updated 6 ಏಪ್ರಿಲ್ 2025, 6:13 IST