Pahalgam:ಶಂಕಿತ ಉಗ್ರರ ಮನೆಗಳು ಧ್ವಂಸ; ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆ ಬಿರುಸು
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿ 26 ಜನರನ್ನು ಹತ್ಯೆ ಮಾಡಿದ ಬೆನ್ನಲ್ಲೇ ಭಯೋತ್ಪಾದಕರು ಹಾಗೂ ಅವರಿಗೆ ಬೆಂಬಲ ನೀಡುವವರ ನಿಗ್ರಹ ಕಾರ್ಯಾಚರಣೆಯನ್ನು ಚುರುಕುಗೊಳಿಸಿ ರುವ ಭದ್ರತಾ ಪಡೆಗಳು, ಲಷ್ಕರ್–ಎ–ತಯಬಾದ (ಎಲ್‌ಇಟಿ) ಐವರು ಸಕ್ರಿಯ ಉಗ್ರರ ಮನೆಗಳನ್ನು ಧ್ವಂಸಗೊಳಿಸಿದ್ದುLast Updated 26 ಏಪ್ರಿಲ್ 2025, 22:30 IST