ಸೇನಾಧಿಕಾರಿಯಿಂದ ದಾಳಿ: ಸ್ಪೈಸ್‌ಜೆಟ್ ಸಿಬ್ಬಂದಿಗೆ ದವಡೆ, ಬೆನ್ನುಮೂಳೆ ಮುರಿತ
SpiceJet Staff Injury: ಗದಿಪಡಿಸಿದ ಮಿತಿಗಿಂತ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಶುಲ್ಕ ವಿಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ಜೆಟ್ ಏರ್‌ಲೈನ್ಸ್‌ನ ನಾಲ್ವರು ಸಿಬ್ಬಂದಿ ಮೇಲೆ ಸೇನಾಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದಾರೆ.Last Updated 3 ಆಗಸ್ಟ್ 2025, 9:15 IST