ಮದ್ಯದಂಗಡಿ ಮೇಲೆ ಗ್ರೆನೆಡ್ ದಾಳಿ: ಒಬ್ಬ ಸಾವು, ಮೂವರಿಗೆ ಗಾಯ
ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯ ದೇವಾನ್ ಬಾಗ್ ಪ್ರದೇಶದಲ್ಲಿ ನೂತನವಾಗಿ ತೆರೆಯಲಾಗಿದ್ದ ಮದ್ಯದಂಗಡಿ ಮೇಲೆ ಮಂಗಳವಾರ ಶಂಕಿತ ಉಗ್ರರು ಗ್ರೆನೆಡ್ ಎಸೆದಿದ್ದು, ಘಟನೆಯಲ್ಲಿ ಅಂಗಡಿಯ ನೌಕರರೊಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.Last Updated 17 ಮೇ 2022, 16:08 IST