Karnataka Rains| ಕಾಫಿನಾಡಿನಲ್ಲಿ ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ತುಂಗಾ ನದಿ
Heavy Rain in Chikkamagaluru: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಜೋರಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿಯಲ್ಲಿ ತುಂಗಾ ನದಿ ಉಕ್ಕಿ ಹಲವು ರಸ್ತೆಗಳು ಜಲಾವೃತವಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.Last Updated 17 ಆಗಸ್ಟ್ 2025, 10:00 IST