ಶ್ರೀನಿವಾಸಪುರ | ಮಾಜಿ ಸಚಿವ ರಮೇಶ್ ಕುಮಾರ್ಗೆ ಸೇರಿದ ಜಮೀನಿನಲ್ಲಿ ಜಂಟಿ ಸರ್ವೆ
ಶ್ರೀನಿವಾಸಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಜಿಗಲಕುಂಟೆ ಅರಣ್ಯ ಪ್ರದೇಶದ ಸರ್ವೆ ನಂಬರ್ 1 ಮತ್ತು 2ರ ಜಮೀನಿನ ಜಂಟಿ ಸಮೀಕ್ಷೆ ಹೈಕೋರ್ಟ್ ನಿರ್ದೇಶನದಂತೆ ಬುಧವಾರ ಬೆಳಿಗ್ಗೆ ಆರಂಭವಾಗಿದ್ದು, ಅರ್ಜಿದಾರ ಮಾಜಿ ಸಚಿವ ಕೆ.ಆರ್.ರಮೇಶ್ ಕುಮಾರ್ ಪಾಲ್ಗೊಂಡಿದ್ದಾರೆ.Last Updated 15 ಜನವರಿ 2025, 6:51 IST