ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Sripad Naik

ADVERTISEMENT

ಮಹದಾಯಿಗೆ ಒಪ್ಪಿಗೆ: ರಾಜೀನಾಮೆ ನೀಡುವುದಾಗಿ ಸಚಿವ ಶ್ರೀಪಾದ ನಾಯಕ್ ಎಚ್ಚರಿಕೆ

ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿ ಕರ್ನಾಟಕದ ವಿಸ್ತೃತ ಯೋಜನಾ ವರದಿಗೆ(ಡಿಪಿಆರ್) ಅನುಮೋದನೆ ನೀಡಿರುವ ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಪ್ರವಾಸೋದ್ಯಮ ರಾಜ್ಯ ಸಚಿವರಾದ, ಉತ್ತರ ಗೋವಾದ ಸಂಸದ ಶ್ರೀಪಾದ್ ನಾಯಕ್ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ‌
Last Updated 1 ಜನವರಿ 2023, 7:19 IST
ಮಹದಾಯಿಗೆ ಒಪ್ಪಿಗೆ: ರಾಜೀನಾಮೆ ನೀಡುವುದಾಗಿ ಸಚಿವ ಶ್ರೀಪಾದ ನಾಯಕ್ ಎಚ್ಚರಿಕೆ

ನಾಲ್ಕೈದು ದಿನಗಳಲ್ಲಿ ಆಸ್ಪತ್ರೆಯಿಂದ ಮನೆಗೆ: ಶ್ರೀಪಾದ್‌ ನಾಯಕ್‌

ಗೋವಾದ ಜಿಎಂಸಿಎಚ್‌ ಆಸ್ಪತ್ರೆಯಿಂದ ನಾಲ್ಕೈದು ದಿನಗಳೊಳಗೆ ಬಿಡುಗಡೆಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಶ್ರೀಪಾದ್‌ ನಾಯಕ್‌ ಅವರು ತಿಳಿಸಿದರು.
Last Updated 19 ಜನವರಿ 2021, 11:09 IST
ನಾಲ್ಕೈದು ದಿನಗಳಲ್ಲಿ ಆಸ್ಪತ್ರೆಯಿಂದ ಮನೆಗೆ: ಶ್ರೀಪಾದ್‌ ನಾಯಕ್‌

ಸಚಿವ ನಾಯಕ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಆಸ್ಪತ್ರೆಗೆ ಭೇಟಿ ನೀಡಿದ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು
Last Updated 15 ಜನವರಿ 2021, 7:12 IST
ಸಚಿವ ನಾಯಕ್ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಕಾರು ಅಪಘಾತ: ಸಚಿವ ಶ್ರೀಪಾದ್ ನಾಯಕ್ ಆರೋಗ್ಯದಲ್ಲಿ ಸುಧಾರಣೆ

ಗೋವಾ ಆಸ್ಪತ್ರೆಯಲ್ಲಿ ಚಿಕಿತ್ಸೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ
Last Updated 13 ಜನವರಿ 2021, 5:28 IST
ಕಾರು ಅಪಘಾತ: ಸಚಿವ ಶ್ರೀಪಾದ್ ನಾಯಕ್ ಆರೋಗ್ಯದಲ್ಲಿ ಸುಧಾರಣೆ

ಸಚಿವ ಶ್ರೀಪಾದ್‌ಗೆ ಶಸ್ತ್ರಚಿಕಿತ್ಸೆ: ಆರೋಗ್ಯ ಸ್ಥಿರ

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕೇಂದ್ರ ಸಚಿವ, 68 ವರ್ಷದ ಶ್ರೀಪಾದ ನಾಯಕ್ ಅವರಿಗೆ ಇಲ್ಲಿನ ಆಸ್ಪತ್ರೆಯಲ್ಲಿ ಮಂಗಳವಾರ ಶಸ್ತ್ರಚಿಕಿತ್ಸೆಯನ್ನು ನಡೆಸಲಾಗಿದ್ದು, ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿದೆ.
Last Updated 12 ಜನವರಿ 2021, 19:31 IST
ಸಚಿವ ಶ್ರೀಪಾದ್‌ಗೆ ಶಸ್ತ್ರಚಿಕಿತ್ಸೆ: ಆರೋಗ್ಯ ಸ್ಥಿರ

ಕಾರು ಅಪಘಾತ: ಶಸ್ತ್ರಚಿಕಿತ್ಸೆಗೆ ಒಳಗಾದ ಶ್ರೀಪಾದ ನಾಯಕ್‌

ಉತ್ತರ ಕನ್ನಡ ಜಿಲ್ಲೆಯ ಹೊಸಕಂಬಿ ಚೆಕ್‌ಪೋಸ್ಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಕೇಂದ್ರ ಆಯುಷ್ ಇಲಾಖೆ ಸಚಿವ ಶ್ರೀಪಾದ ನಾಯಕ್‌ ಅವರು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಜಿಎಂಸಿಎಚ್)ಸೋಮವಾರ ರಾತ್ರಿ ಶಸ್ತ್ರಚಿಕಿತ್ಸೆಗೆ ಒಳಗಾದರು ಎಂದು ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಮಂಗಳವಾರ ತಿಳಿಸಿದರು.
Last Updated 12 ಜನವರಿ 2021, 5:39 IST
ಕಾರು ಅಪಘಾತ: ಶಸ್ತ್ರಚಿಕಿತ್ಸೆಗೆ ಒಳಗಾದ ಶ್ರೀಪಾದ ನಾಯಕ್‌

ರಾಜ್ಯ ಬಯಸಿದರೆ ತಾಲ್ಲೂಕು ಮಟ್ಟದಲ್ಲಿ ಆಯುಷ್ ಆಸ್ಪತ್ರೆಗೆ ಸಹಕಾರ: ನಾಯಕ್

ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯಕ್ ಹೇಳಿಕೆ
Last Updated 11 ಜನವರಿ 2021, 18:51 IST
ರಾಜ್ಯ ಬಯಸಿದರೆ ತಾಲ್ಲೂಕು ಮಟ್ಟದಲ್ಲಿ ಆಯುಷ್ ಆಸ್ಪತ್ರೆಗೆ ಸಹಕಾರ: ನಾಯಕ್
ADVERTISEMENT

ಯಲ್ಲಾಪುರದಲ್ಲಿ ಪೂಜೆ ಮುಗಿಸಿ ಹೊರಟಿದ್ದ ಶ್ರೀಪಾದ ನಾಯಕ್ ಕುಟುಂಬ

ಯಲ್ಲಾಪುರಕ್ಕೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಆಗಮಿಸಿದ ಕೇಂದ್ರ ಸಚಿವ ಶ್ರೀಪಾದ ನಾಯಕ್ ಹಾಗೂ ಕುಟುಂಬ, ಸೋಮವಾರ ಬೆಳಿಗ್ಗೆ ತಾಲ್ಲೂಕಿನ ಚಂದಗುಳಿ ಗಂಟೆ ಗಣಪತಿ ದೇವಸ್ಥಾನಕ್ಕೆ ತೆರಳಿ ಗಣಹವನದಲ್ಲಿ ಪಾಲ್ಗೊಂಡಿದ್ದರು.ನಂತರ ದೇಹಳ್ಳಿ ಬಳಿಯ ಕೂಡಿಗೆಯ ವೈದಿಕರೊಬ್ಬರ ಮನೆಯಲ್ಲಿ ಚಂಡಿಕಾ ಹವನ ಪೂರೈಸಿ ಅಲ್ಲಿಯೇ ಊಟ ಮಾಡಿದ್ದರು. ಸಂಜೆ 4.45ಕ್ಕೆ ಅಲ್ಲಿಂದ ಹೊರಟು 5.10ಕ್ಕೆ ಬಿಕ್ಕು ಗುಡಿಗಾರ ಕಲಾ ಕೇಂದ್ರಕ್ಕೆ ಪತ್ನಿ ಸಮೇತರಾಗಿ ಭೇಟಿ ನೀಡಿದ್ದರು.
Last Updated 11 ಜನವರಿ 2021, 17:53 IST
ಯಲ್ಲಾಪುರದಲ್ಲಿ ಪೂಜೆ ಮುಗಿಸಿ ಹೊರಟಿದ್ದ ಶ್ರೀಪಾದ ನಾಯಕ್ ಕುಟುಂಬ

ಕಾರು ಅಪಘಾತ: ಕೇಂದ್ರ ಸಚಿವ ಶ್ರೀಪಾದ ನಾಯಕ್‌ಗೆ ಗಾಯ, ಪತ್ನಿ ವಿಜಯಾ ಸಾವು

ಕೇಂದ್ರ ಆಯುಷ್ ಇಲಾಖೆ ಸಚಿವ ಶ್ರೀಪಾದ ನಾಯಕ್ ಅವರ ಕಾರು ತಾಲ್ಲೂಕಿನ ಹೊಸಕಂಬಿ ಚೆಕ್‌ಪೋಸ್ಟ್ ಬಳಿ ಸೋಮವಾರ ಸಂಜೆ ಪಲ್ಟಿಯಾಗಿದೆ. ಅಪಘಾತದಲ್ಲಿ ಅವರ ಪತ್ನಿ ವಿಜಯಾ ನಾಯಕ್(55) ಹಾಗೂ ಕಾರಿನಲ್ಲಿದ್ದ ದೀಪಕ್ ಗುಮೆ ಎಂಬುವವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿವೆ.
Last Updated 11 ಜನವರಿ 2021, 17:38 IST
ಕಾರು ಅಪಘಾತ: ಕೇಂದ್ರ ಸಚಿವ ಶ್ರೀಪಾದ ನಾಯಕ್‌ಗೆ ಗಾಯ, ಪತ್ನಿ ವಿಜಯಾ ಸಾವು

ಅನಾರೋಗ್ಯದಲ್ಲೂ ಪರ್ರೀಕರ್‌ ಕರ್ತವ್ಯ; ನಾಯಕತ್ವ ಬದಲಾವಣೆ ಅವಶ್ಯ: ಕೇಂದ್ರ ಸಚಿವ

ಮುಖ್ಯಮಂತ್ರಿ ಮನೋಹರ್‌ ಪರ್ರೀಕರ್‌ ಅವರ ಆರೋಗ್ಯವನ್ನು ಗಮನದಲ್ಲಿರಿಸಿಕೊಂಡು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಶ್ರೀಪಾದ್‌ ನಾಯಕ್‌, ಗೋವಾದಲ್ಲಿ ನಾಯಕತ್ವದ ಬದಲಾವಣೆ ಅವಶ್ಯಕ ಎಂದಿದ್ದಾರೆ.
Last Updated 10 ನವೆಂಬರ್ 2018, 8:00 IST
ಅನಾರೋಗ್ಯದಲ್ಲೂ ಪರ್ರೀಕರ್‌ ಕರ್ತವ್ಯ; ನಾಯಕತ್ವ ಬದಲಾವಣೆ ಅವಶ್ಯ: ಕೇಂದ್ರ ಸಚಿವ
ADVERTISEMENT
ADVERTISEMENT
ADVERTISEMENT