ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

SriRama Temple

ADVERTISEMENT

PHOTOS | ಬಾಲರಾಮನಿಗೆ ಅಭಿಷೇಕ, ವಿಶೇಷ ಅಲಂಕಾರ: ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ

ರಾಮನವಮಿಯ ಪ್ರಯುಕ್ತ ಅಯೋಧ್ಯೆಯ ಬಾಲರಾಮನಿಗೆ ವಿಶೇಷ ಅಲಂಕಾರ, ಪೋಜೆಗಳನ್ನು ಮಾಡಲಾಗಿದೆ
Last Updated 17 ಏಪ್ರಿಲ್ 2024, 4:42 IST
PHOTOS | ಬಾಲರಾಮನಿಗೆ ಅಭಿಷೇಕ, ವಿಶೇಷ ಅಲಂಕಾರ: ಅಯೋಧ್ಯೆಯಲ್ಲಿ ರಾಮನವಮಿ ಸಂಭ್ರಮ
err

ದೇವಾಲಯಗಳಿಗೆ ಹೋಗಲು ಹೆದರುತ್ತಿದ್ದವರು ಈಗ ರಾಮ ನಮ್ಮವ ಎನ್ನುತ್ತಿದ್ದಾರೆ: ಯೋಗಿ

ಈ ಹಿಂದೆ ದೇವಾಲಯಗಳಿಗೆ ಹೋಗಲು ಹೆದರುತ್ತಿದ್ದವರು ಇದೀಗ ಶ್ರೀರಾಮ ಮತ್ತು ಕೃಷ್ಣ ತಮ್ಮವರೆಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
Last Updated 30 ಆಗಸ್ಟ್ 2021, 16:11 IST
ದೇವಾಲಯಗಳಿಗೆ ಹೋಗಲು ಹೆದರುತ್ತಿದ್ದವರು ಈಗ ರಾಮ ನಮ್ಮವ ಎನ್ನುತ್ತಿದ್ದಾರೆ: ಯೋಗಿ

ಕೊಪ್ಪಳ: ಶ್ರೀರಾಮ ಮಂದಿರಕ್ಕೆ ದೇಣಿಗೆ

₹3 ಸಾವಿರ ಮೌಲ್ಯದ ₹5ರ ನಾಣ್ಯ: ತುಲಾಭಾರ
Last Updated 18 ಫೆಬ್ರುವರಿ 2021, 7:11 IST
ಕೊಪ್ಪಳ: ಶ್ರೀರಾಮ ಮಂದಿರಕ್ಕೆ ದೇಣಿಗೆ

ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ಜನವರಿ 15ರಿಂದ

‘ದೇಶದಾದ್ಯಂತ ಜ. 15ರಿಂದ ಫೆ. 5ರವರೆಗೆ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಲಿದೆ. ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹಮ್ಮಿಕೊಂಡಿರುವ ಯೋಜನೆಯ ಅನ್ವಯ ಸಮಸ್ತ ಹಿಂದೂ ಸಮಾಜದಿಂದ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಮರ್ಪಣೆಗೆ ತನ್ನ ಸಂಪೂರ್ಣ ಸಹಯೋಗ ನೀಡಲು ವಿಶ್ವ ಹಿಂದೂ ಪರಿಷತ್‌ (ವಿಎಚ್‌ಪಿ) ನಿರ್ಧರಿಸಿದೆ’ ಎಂದು ಸಂಘಟನೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ತಿಳಿಸಿದರು.
Last Updated 2 ಜನವರಿ 2021, 11:59 IST
fallback

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸ್ವತಂತ್ರ ಟ್ರಸ್ಟ್ ರಚಿಸಲಿ: ವಿಎಚ್‌‌ಪಿ

ರಾಮ ಮಂದಿರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನಿರ್ಣಯದ ನಂತರ ಮೊದಲ ಬಾರಿಗೆ ವಿಶ್ವ ಹಿಂದೂ ಪರಿಷತ್‌ ಅಂತರರಾಷ್ಟ್ರೀಯ ಕಾರ್ಯಕಾರಿ ಸಭೆ ನಡೆಯುತ್ತಿದ್ದು, ರಾಮ ಮಂದಿರ ನಿರ್ಮಾಣದ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎಂದು ಪರಿಷತ್‌ ಪ್ರಧಾನ ಕಾರ್ಯದರ್ಶಿ ಮಿಲಿಂದ ಪರಾಂಡೆ ಹೇಳಿದರು.
Last Updated 26 ಡಿಸೆಂಬರ್ 2019, 19:45 IST
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸ್ವತಂತ್ರ ಟ್ರಸ್ಟ್ ರಚಿಸಲಿ: ವಿಎಚ್‌‌ಪಿ
ADVERTISEMENT
ADVERTISEMENT
ADVERTISEMENT
ADVERTISEMENT