ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :

SS Mallikarjun

ADVERTISEMENT

ಸಿದ್ದರಾಮಯ್ಯ ಪರವಾಗಿ ನಾವಿದ್ದೇವೆ, ಯಾವುದೇ ಗೊಂದಲವಿಲ್ಲ: SS ಮಲ್ಲಿಕಾರ್ಜುನ್‌

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಹೇಳಿಕೆ
Last Updated 24 ಸೆಪ್ಟೆಂಬರ್ 2024, 13:38 IST
ಸಿದ್ದರಾಮಯ್ಯ ಪರವಾಗಿ ನಾವಿದ್ದೇವೆ, ಯಾವುದೇ ಗೊಂದಲವಿಲ್ಲ: SS ಮಲ್ಲಿಕಾರ್ಜುನ್‌

ಸಿಎಂ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡುವ ಅಗತ್ಯವಿಲ್ಲ: ಎಸ್.ಎಸ್. ಮಲ್ಲಿಕಾರ್ಜುನ

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು, ಬಿಜೆಪಿ, ಜೆಡಿಎಸ್ ಷಡ್ಯಂತ್ರ
Last Updated 18 ಆಗಸ್ಟ್ 2024, 10:05 IST
ಸಿಎಂ ತಪ್ಪು ಮಾಡಿಲ್ಲ, ರಾಜೀನಾಮೆ ಕೊಡುವ ಅಗತ್ಯವಿಲ್ಲ: ಎಸ್.ಎಸ್. ಮಲ್ಲಿಕಾರ್ಜುನ

ಭಿನ್ನಮತ ಶಮನಕ್ಕೆ ಮುಂದಾದ ಸಚಿವ

ಮಾಜಿ ಸಚಿವ ಪಿ.ಟಿ. ಪರಮೇಶ್ವರನಾಯ್ಕ, ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್, ಪಿ. ಮಹಾಬಲೇಶ್ವರ ಗೌಡ, ಎಂ.ಪಿ. ವೀಣಾ ಮಹಾಂತೇಶ್ ಅವರ ಮನೆಗಳಿಗೆ ತೆರಳಿ, ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಎಲ್ಲರೂ ಬೆಂಬಲ ಸೂಚಿಸುವಂತೆ ಮನವಿ ಮಾಡಿದರು.
Last Updated 23 ಏಪ್ರಿಲ್ 2024, 5:24 IST
ಭಿನ್ನಮತ ಶಮನಕ್ಕೆ ಮುಂದಾದ ಸಚಿವ

ಸಚಿವ ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪಗೆ ಹೈಕೋರ್ಟ್‌ ನೋಟಿಸ್‌

ಸರ್ಕಾರದ ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಕಟ್ಟಡ ಹಾಗೂ ಇನ್ನಿತರ ಸ್ಥಳಗಳಿಗೆ ಜೀವಂತ ರಾಜಕಾರಣಿಗಳ ನಾಮಕರಣ ಮಾಡುವುದನ್ನು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.
Last Updated 12 ಮಾರ್ಚ್ 2024, 15:03 IST
ಸಚಿವ ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪಗೆ ಹೈಕೋರ್ಟ್‌ ನೋಟಿಸ್‌

ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿಗಳ ತನಿಖೆ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

‘ಸ್ಮಾರ್ಟ್‌ಸಿಟಿ ಅಡಿಯಲ್ಲಿ ನಾವು ರೂಪಿಸಿದ ಯೋಜನೆಗಳಿಗೂ ಬಿಜೆಪಿಯವರು ಮಾಡಿದ ಕೆಲಸಗಳಿಗೂ ಬಹಳ ವ್ಯತ್ಯಾಸವಿದೆ. ಅವರ ಅವಧಿಯಲ್ಲಿ ಆಗಿರುವ ಲೋಪಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
Last Updated 26 ಜನವರಿ 2024, 15:45 IST
ಸ್ಮಾರ್ಟ್‌ಸಿಟಿ ಯೋಜನೆ ಕಾಮಗಾರಿಗಳ ತನಿಖೆ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಜಾತಿಗಣತಿ ವರದಿ ಬಿಡುಗಡೆಯಾಗಲಿ, ಆಮೇಲೆ ನೋಡೋಣ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಜಾತಿಗಣತಿಗೆ ಸಂಬಂಧಿಸಿದಂತೆ ಎಚ್‌.ಕಾಂತರಾಜ ಆಯೋಗದ ವರದಿ ಬಿಡುಗಡೆಯಾಗದೇ ಏನೂ ಮಾತನಾಡುವುದು ಬೇಡ. ಒಮ್ಮೆ ವರದಿ ಬಿಡುಗಡೆ ಆಗಲಿ ಅಮೇಲೆ ನೋಡೋಣ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
Last Updated 26 ನವೆಂಬರ್ 2023, 20:49 IST
ಜಾತಿಗಣತಿ ವರದಿ ಬಿಡುಗಡೆಯಾಗಲಿ, ಆಮೇಲೆ ನೋಡೋಣ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಬರ ನಿರ್ವಹಣೆಗೆ ಸನ್ನದ್ಧರಾಗಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್.ಮಲ್ಲಿಕಾರ್ಜುನ್ ಸೂಚನೆ
Last Updated 22 ನವೆಂಬರ್ 2023, 5:03 IST
ಬರ ನಿರ್ವಹಣೆಗೆ ಸನ್ನದ್ಧರಾಗಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ADVERTISEMENT

KS ಪ್ರತಿಮಾ ಕೊಲೆ:ಎಲ್ಲಾ ಆಯಾಮಗಳಲ್ಲೂ ತನಿಖೆ ಎಂದ ಸಚಿವ SSM

ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
Last Updated 5 ನವೆಂಬರ್ 2023, 14:14 IST
KS ಪ್ರತಿಮಾ ಕೊಲೆ:ಎಲ್ಲಾ ಆಯಾಮಗಳಲ್ಲೂ ತನಿಖೆ ಎಂದ ಸಚಿವ SSM

ಬಿಜೆಪಿಯವರು ಬರ ಪ್ರವಾಸ ಬಿಟ್ಟು ಕೇಂದ್ರದಿಂದ ಅನುದಾನ ತರಲಿ: SS ಮಲ್ಲಿಕಾರ್ಜುನ

ಬಿಜೆಪಿಯವರು ಬರ ಅಧ್ಯಯನ ಪ್ರವಾಸ ಮಾಡುವುದನ್ನು ಬಿಟ್ಟು ‌ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೋಗಿ ರಾಜ್ಯದ ಕಷ್ಟದ ಬಗ್ಗೆ ಹೇಳಿ ಅಗತ್ಯ ಇರುವ ಅನುದಾನ ತರಲಿ ಎಂದು ಎಸ್.ಎಸ್.ಮಲ್ಲಿಕಾರ್ಜುನ್ ಸವಾಲು ಹಾಕಿದರು.
Last Updated 5 ನವೆಂಬರ್ 2023, 14:13 IST
ಬಿಜೆಪಿಯವರು ಬರ ಪ್ರವಾಸ ಬಿಟ್ಟು ಕೇಂದ್ರದಿಂದ ಅನುದಾನ ತರಲಿ: SS ಮಲ್ಲಿಕಾರ್ಜುನ

ಸ್ಮಾರ್ಟ್‌ ಸಿಟಿ ತಂದಿದ್ದೇ ಕಾಂಗ್ರೆಸ್‌ವರು: ಎಸ್.ಎಸ್. ಮಲ್ಲಿಕಾರ್ಜುನ್

2016–17ರಲ್ಲಿ ದಾವಣಗೆರೆಗೆ ಸ್ಮಾರ್ಟ್‌ಸಿಟಿ ಯೋಜನೆ ತಂದವರು ಕಾಂಗ್ರೆಸ್‌ನವರು. ಬಿಜೆಪಿಯವರಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
Last Updated 29 ಆಗಸ್ಟ್ 2023, 16:25 IST
ಸ್ಮಾರ್ಟ್‌ ಸಿಟಿ ತಂದಿದ್ದೇ ಕಾಂಗ್ರೆಸ್‌ವರು: ಎಸ್.ಎಸ್. ಮಲ್ಲಿಕಾರ್ಜುನ್
ADVERTISEMENT
ADVERTISEMENT
ADVERTISEMENT