ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

SSLC

ADVERTISEMENT

SSLC ಪರೀಕ್ಷೆ ನಿರ್ವಹಣೆಯಲ್ಲಿ ವಿಫಲ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಮಾನತು

ವಿಜಯಪುರ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಗಮವಾಗಿ ನಿರ್ವಹಿಸುವಲ್ಲಿ ವಿಫಲರಾದ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌.ಎಚ್‌.ನಾಗೂರ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
Last Updated 15 ಏಪ್ರಿಲ್ 2024, 15:49 IST
SSLC ಪರೀಕ್ಷೆ ನಿರ್ವಹಣೆಯಲ್ಲಿ ವಿಫಲ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ  ಅಮಾನತು

ವೆಬ್‌ಕಾಸ್ಟಿಂಗ್‌ನಲ್ಲಿ SSLC ಪರೀಕ್ಷಾ ನಕಲು ಪತ್ತೆ: ಇಬ್ಬರು ಶಿಕ್ಷಕರ ಅಮಾನತು

ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರದ ಕರ್ನಾಟಕ ಪಬ್ಲಿಕ್‌ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ನಕಲು ಮಾಡಲು ವಿದ್ಯಾರ್ಥಿಗಳಿಗೆ ಸಹಕರಿಸಿದ ಸರ್ಕಾರಿ ಶಾಲೆಯ ಇಬ್ಬರು ಶಿಕ್ಷಕರನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ರವಿಶಂಕರ ರೆಡ್ಡಿ ಅಮಾನತುಗೊಳಿಸಿದ್ದಾರೆ.
Last Updated 30 ಮಾರ್ಚ್ 2024, 13:23 IST
ವೆಬ್‌ಕಾಸ್ಟಿಂಗ್‌ನಲ್ಲಿ SSLC ಪರೀಕ್ಷಾ ನಕಲು ಪತ್ತೆ: ಇಬ್ಬರು ಶಿಕ್ಷಕರ ಅಮಾನತು

SSLC ಪರೀಕ್ಷೆ ವೇಳೆ ಉತ್ತರ ಪತ್ರಿಕೆ ತೋರಿಸಲು ನಿರಾಕರಿಸಿದ ಸಹಪಾಠಿಗೆ ಚಾಕು ಇರಿತ

ಎಸ್‌ಎಸ್ಎಲ್‌ಸಿ ಲಿಖಿತ ಪರೀಕ್ಷೆಯ ಸಮಯದಲ್ಲಿ ಉತ್ತರ ಪತ್ರಿಕೆಯನ್ನು ತೋರಿಸಲು ನಿರಾಕರಿಸಿದ ಕಾರಣದಿಂದಾಗಿ ತಮ್ಮ ಸಹಪಾಠಿಯನ್ನೇ ಮೂವರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
Last Updated 28 ಮಾರ್ಚ್ 2024, 7:57 IST
SSLC ಪರೀಕ್ಷೆ  ವೇಳೆ ಉತ್ತರ ಪತ್ರಿಕೆ ತೋರಿಸಲು ನಿರಾಕರಿಸಿದ ಸಹಪಾಠಿಗೆ ಚಾಕು ಇರಿತ

SSLC Exams | ಮಾದರಿ ಪ್ರಶ್ನೆ ಪತ್ರಿಕೆ– ವಿಜ್ಞಾನ

SSLC Exams | ಮಾದರಿ ಪ್ರಶ್ನೆ ಪತ್ರಿಕೆ– ವಿಜ್ಞಾನ
Last Updated 27 ಮಾರ್ಚ್ 2024, 12:33 IST
SSLC Exams | ಮಾದರಿ ಪ್ರಶ್ನೆ ಪತ್ರಿಕೆ– ವಿಜ್ಞಾನ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಕಪಿತಾನಿಯೊ ಶಾಲೆಗೆ ಜಿಲ್ಲಾಧಿಕಾರಿ ಭೇಟಿ

ಮಂಗಳೂರಿನ ಕಪಿತಾನಿಯೊ ಶಾಲೆಯ ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
Last Updated 27 ಮಾರ್ಚ್ 2024, 6:22 IST
ಎಸ್ಸೆಸ್ಸೆಲ್ಸಿ ಪರೀಕ್ಷೆ: ಕಪಿತಾನಿಯೊ ಶಾಲೆಗೆ ಜಿಲ್ಲಾಧಿಕಾರಿ ಭೇಟಿ

ಎಸ್ಸೆಸ್ಸೆಲ್ಸಿ ಪರೀಕ್ಷೆ; ಸುಗಮ ಆರಂಭ

ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಸೋಮವಾರದಿಂದ ಆರಂಭಗೊಂಡಿದ್ದು, ಪ್ರಥಮ ಭಾಷೆ ವಿಷಯ ಪರೀಕ್ಷೆಯು ಯಾವುದೇ ಗೊಂದಲಗಳಿಲ್ಲದಂತೆ ಸುಸೂತ್ರವಾಗಿ ನಡೆದಿದೆ.
Last Updated 25 ಮಾರ್ಚ್ 2024, 16:26 IST
ಎಸ್ಸೆಸ್ಸೆಲ್ಸಿ ಪರೀಕ್ಷೆ; ಸುಗಮ ಆರಂಭ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮೊದಲ ದಿನ ಮೂವರು ಶಿಕ್ಷಕರು ಅಮಾನತು

ನಕಲಿಗೆ ಸಹಕರಿಸಿದ ಮೂವರು ಕೊಠಡಿ ಮೇಲ್ವಿಚಾರಕರ ಅಮಾನತು, ಕೆಲವೆಡೆ 15 ನಿಮಿಷ ತಡವಾಗಿ ಪ್ರಶ್ನೆಪತ್ರಿಕೆ ವಿತರಿಸಿದ ಪ್ರಕರಣ ಹೊರತುಪಡಿಸಿ, ಮೊದಲ ದಿನದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
Last Updated 25 ಮಾರ್ಚ್ 2024, 16:14 IST
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮೊದಲ ದಿನ ಮೂವರು ಶಿಕ್ಷಕರು ಅಮಾನತು
ADVERTISEMENT

ರಸ್ತೆ ಅಪಘಾತ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಸಾವು

ಭದ್ರಾವತಿ ತಾಲ್ಲೂಕಿನ‌ ಮೂಡಲ ವಿಠಲಾಪುರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಬೇಕಿದ್ದ ವಿದ್ಯಾರ್ಥಿನಿ ಉಮೈ ಖುಲ್ಸುಂ (16) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
Last Updated 25 ಮಾರ್ಚ್ 2024, 7:09 IST
ರಸ್ತೆ ಅಪಘಾತ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಸಾವು

ಸಿಂದಗಿ: 24 ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕ್ಯಾಮೆರಾ ಅಳವಡಿಕೆ

ಸಿಂದಗಿ ಶೈಕ್ಷಣಿಕ ವ್ಯಾಪ್ತಿಗೊಳಪಡುವ ಸಿಂದಗಿ, ದೇವರಹಿಪ್ಪರಗಿ, ಆಲಮೇಲ ಮತ್ತು ತಾಳಿಕೋಟೆ ತಾಲ್ಲೂಕುಗಳ 24 ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕ್ಯಾಮೆರಾ ಅಳವಡಿಕೆ ವ್ಯವಸ್ಥಿತವಾಗಿ ಪೂರ್ಣಗೊಂಡಿದೆ’ ಎಂದು ಬಿಇಒ ಆರೀಫ್ ಬಿರಾದಾರ ತಿಳಿಸಿದರು.
Last Updated 24 ಮಾರ್ಚ್ 2024, 15:14 IST
ಸಿಂದಗಿ: 24 ಕೇಂದ್ರಗಳಲ್ಲಿ ಸಿಸಿಟಿವಿ ವೆಬ್ ಕ್ಯಾಮೆರಾ ಅಳವಡಿಕೆ

ಸೋಮವಾರದಿಂದ SSLC ಪರೀಕ್ಷೆ: 2,750 ಕೇಂದ್ರಗಳಲ್ಲಿ ಸಿದ್ಧತಾ ಕಾರ್ಯ ಪೂರ್ಣ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸೋಮವಾರದಿಂದ (ಮಾರ್ಚ್‌–25) ಆರಂಭವಾಗುತ್ತಿದ್ದು, ಎಲ್ಲ 2,750 ಕೇಂದ್ರಗಳಲ್ಲೂ ಸಿದ್ಧತಾ ಕಾರ್ಯ ಪೂರ್ಣಗೊಂಡಿವೆ.
Last Updated 23 ಮಾರ್ಚ್ 2024, 19:30 IST
ಸೋಮವಾರದಿಂದ SSLC ಪರೀಕ್ಷೆ: 2,750 ಕೇಂದ್ರಗಳಲ್ಲಿ ಸಿದ್ಧತಾ ಕಾರ್ಯ ಪೂರ್ಣ
ADVERTISEMENT
ADVERTISEMENT
ADVERTISEMENT